ರಾಜ್ಯಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಮತ್ತೆ ಬಿಜೆಪಿ ತೆಕ್ಕೆಗೆ: ಮಾಜಿ ಪೌರ ಕಾರ್ಮಿಕ ಮಹಿಳೆ ಮೇಯರ್
ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಮತ್ತೆ ಬಿಜೆಪಿಗೆ ಒಲಿದಿದ್ದು ಪೌರ ಕಾರ್ಮಿಕ ಮಹಿಳೆ ಕನ್ನಡತಿ ಸವಿತಾ ಕಾಂಬಳೆ ಅವರು ಮೇಯರ್ ಆಗಿ ಆಯ್ಕೆಯಾಗಿದ್ದು ಉಪಮೇಯರ್ ಆಗಿ ಮರಾಠಿಯ ಆನಂದ್ ಚವ್ಹಾಣ್ ಆಯ್ಕೆಯಾಗಿದ್ದಾರೆ.