ದೇಶಭೀಮಾ ಕೋರೆಗಾಂವ್ ಪ್ರಕರಣ: ದಲಿತ ಚಿಂತಕ ಆನಂದ್ ತೇಲ್ತುಂಬೆಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್
ಭೀಮಾ ಕೋರೆಗಾಂವ್-ಎಲ್ಗಾರ್ ಪರಿಷದ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಕ್ಸಲ್ ಸಂಪರ್ಕ ಆರೋಪ ಎದುರಿಸುತ್ತಿರುವ ಐಐಟಿಯ ಮಾಜಿ ಪ್ರಾಧ್ಯಾಪಕ ಮತ್ತು ದಲಿತ ಚಿಂತಕ ಆನಂದ್ ತೆಲ್ತುಂಬೆ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.