ದೇಶಭೀಮಾ ಕೋರೆಗಾಂವ್ ಕೇಸ್: ಆನಂದ್ ತೆಲ್ತುಂಬ್ಡೆ ಜಾಮೀನು ವಿರೋಧಿಸಿ ಎನ್ಐಎ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ 'ಸುಪ್ರೀಂ'
ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಪ್ರೊಫೆಸರ್ ಆನಂದ್ ತೇಲ್ತುಂಬ್ಡೆಗೆ ಜಾಮೀನು ನೀಡಿದ್ದ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಸಲ್ಲಿಸಿದ್ದ ವಿಶೇಷ ರಜೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.