ದೇಶಸ್ಮಿತ್ ಮಚ್ಚರ್ ಬಗ್ಗೆ ಮೌನವೇಕೆ: ನನ್ನ ಆದರ್ಶ ಧ್ರುವ ರಾಠಿ ಅಲ್ಲ: ಶಿವಸೇನೆ UBT ತೊರೆದ ರಾಷ್ಟ್ರೀಯ ವಕ್ತಾರ ಆನಂದ್ ದುಬೆ!
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ದೊಡ್ಡ ಹಿನ್ನಡೆಯಾಗಿದೆ. ಶಿವಸೇನೆ ಯುಬಿಟಿ ರಾಷ್ಟ್ರೀಯ ವಕ್ತಾರ ಆನಂದ್ ದುಬೆ ರಾಜೀನಾಮೆ ನೀಡಿ ಪಕ್ಷ ತೊರೆಯುವುದಾಗಿ ಘೋಷಿಸಿದರು.