ರಾಜ್ಯಅಮಿತ್ ಶಾ ವಿರುದ್ಧ ಅವಹೇಳನಕಾರಿ ಪೋಸ್ಟ್: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಂಧನ
ಕೊರೋನಾ ಸೋಂಕಿಗೆ ತುತ್ತಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಕಾರ್ಯದರ್ಶಿ, ಕೆ.ಆರ್.ಪುರಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆನಂದ್ ಪ್ರಸಾದ್ ಎಂಬವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.