ದೇಶಅಗ್ನಿವೀರರನ್ನು ಮಹಿಂದಾ ಗ್ರೂಪ್ ಗೆ ನೇಮಕಾತಿ ಮಾಡಿಕೊಳ್ಳಲಾಗುವುದು: ಆನಂದ್ ಮಹಿಂದ್ರಾ ಘೋಷಣೆ
ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. ಈ ಮಧ್ಯೆ ಪರಿಸ್ಥಿತಿಯನ್ನು ಗಮನಿಸುತ್ತಿರುವ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ತರಬೇತಿ ಪಡೆದ ಮತ್ತು ಸಮರ್ಥ ಅಗ್ನಿವೀರ್ಗಳನ್ನು ನೇಮಕ ಮಾಡಿಕೊಳ್ಳುವುದಾಗಿ ಘೋಷಿಸಿದ್ದಾರೆ.