ರಾಜಕೀಯಯಾರಿಗೊಲಿಯಲಿದೆ ಹುಕ್ಕೇರಿ, ಸವದತ್ತಿ ವಿಧಾನಸಭೆ ಟಿಕೆಟ್: ಕತ್ತಿ- ಮಾಮನಿ ಕುಟುಂಬಸ್ಥರ ಫೈಟ್; ಅಭ್ಯರ್ಥಿ ಆಯ್ಕೆಯೇ ಬಿಜೆಪಿಗೆ ಟಾಸ್ಕ್!
ಸವದತ್ತಿ ಮತ್ತು ಹುಕ್ಕೇರಿ ವಿಧಾನಸಭಾ ಕ್ಷೇತ್ರದ ಶಾಸಕರ ನಿಧನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಸ್ಥಳೀಯವಾಗಿ ಜನಪ್ರಿಯವಾಗಿರುವ ಇಬ್ಬರು ನಾಯಕರನ್ನು ಕಣಕ್ಕಿಳಿಸುತ್ತಿದೆ, ಹೀಗಾಗಿ ಎರಡೂ ಸ್ಥಾನಗಳನ್ನು ಉಳಿಸಿಕೊಳ್ಳುವುದು ಬಿಜೆಪಿಗೆ ಸವಾಲಿನ ಕೆಲಸವಾಗಿದೆ.