ರಾಜಕೀಯಆನಂದ್ ಸಿಂಗ್, ಪ್ರತಾಪ್ ಗೌಡ ಪಾಟೀಲ್ ಯಾರೆಂದೇ ಗೊತ್ತಿಲ್ಲ; ಸೋಮಶೇಖರ ರೆಡ್ಡಿ
ತಾಜ್ ವೆಸ್ಟ್ ವೆಂಡ್ ನಲ್ಲಿ ನಾನು ನನ್ನ ಸಹೋದರನ ಜೊತೆಯಲ್ಲಿದ್ದೆ, ಆನಂದ್ ಸಿಂಗ್ ಹಾಗೂ ಪ್ರತಾಪ್ ಗೌಡ ಪಾಟೀಲ್ ಯಾರೆಂದೇ ನನಗೆ ಗೊತ್ತಿಲ್ಲ ಎಂದು ಮಾಜಿ ಶಾಸಕ ಜನಾರ್ದನ ರೆಡ್ಡಿ ಸಹೋದರ ಸೋಮಶೇಖರ ರೆಡ್ಡಿಯವರು ಶನಿವಾರ ಹೇಳಿದ್ದಾರೆ...