ಆನೆ ಕಾರಿಡಾರ್

ಆನೆ ಕಾರಿಡಾರ್ ನಿರ್ಮಾಣಕ್ಕೆ ಶೀಘ್ರವೇ ಅಧಿಸೂಚನೆ: ಈಶ್ವರ್ ಖಂಡ್ರೆ
ರಾಜ್ಯವು ಎರಡು ಆನೆ ಮೀಸಲು ಪ್ರದೇಶಗಳನ್ನು ಹೊಂದಿದೆ, ಆದರೆ ಒಂದೇ ಒಂದು ಅಧಿಸೂಚಿತ ಕಾರಿಡಾರ್ ಮಾತ್ರ ಹೊಂದಿದೆ. ಕರಡು ನೀತಿಯನ್ನು ಸಿದ್ಧಪಡಿಸಲಾಗಿದೆ ಮತ್ತು ಇದನ್ನು ಎಲ್ಲಾ ಪಾಲುದಾರರೊಂದಿಗೆ ಚರ್ಚಿಸಲಾಗುತ್ತಿದೆ.

ಆನೆ ಕಾರಿಡಾರ್ ಅಭಿವೃದ್ಧಿಗೆ ಗೋಮಾಳದ ಜಾಗ: ಅಧಿಕಾರಿಗಳಿಂದ ಸ್ಥಳ ಪರಿಶೀಲನೆ
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯ ಆನೆ ಕಾರಿಡಾರ್ ವಿಸ್ತರಿಸಿ ಮಾನವ–ವನ್ಯಜೀವಿ ಸಂಘರ್ಷಕ್ಕೆ ಇತಿಶ್ರೀ ಹಾಡುವ ಸಲುವಾಗಿ ಆನೇಕಲ್ ಮತ್ತು ಜಿಗಣಿ ಬಳಿಯಿರುವ ಗೋಮಾಳ ಜಾಗವನ್ನು ಬೆಂಗಳೂರು ನಗರ ಆಯುಕ್ತ ಜೆ.ಮಂಜುನಾಥ್ ಅವರು ಪರಿಶೀಲನೆ ನಡೆಸಿದರು.

ಮೇಕೆದಾಟು ಯೋಜನೆ: ಸಾಧಕ-ಭಾದಕಗಳೇನು?
ಮೇಕೆದಾಟು ಯೋಜನೆ ಕಾರ್ಯಗತಗೊಂಡರೆ ಬೆಂಗಳೂರು ಮತ್ತು ಸುತ್ತಮುತ್ತಲ ಭಾಗಗಳ ಜನರಿಗೆ ...

ಆನೆ ಕಾರಿಡಾರ್ ಗಾಗಿ ವನ್ಯಜೀವಿ ಟ್ರಸ್ಟ್ ನಿಂದ 38 ಎಕರೆ ಜಮೀನು ಖರೀದಿ
ಮಾನವ-ಪ್ರಾಣಿ ಸಂಘರ್ಷ ತಪ್ಪಿಸಲು ಆನೆ ಕಾರಿಡಾರ್ ನಿರ್ಮಾಣಕ್ಕಾಗಿ ಭಾರತೀಯ ವನ್ಯಜೀವಿ ಟ್ರಸ್ಟ್ ರಾಜ್ಯ ಅರಣ್ಯ ಇಲಾಖೆ ಸಹಯೋಗದೊಡನೆ 38 ಎಕರೆ ...

ಹಾಸನದಲ್ಲಿ ಆನೆ ಕಾರಿಡಾರ್ ನಿರ್ಮಾಣಕ್ಕೆ ರಾಜ್ಯದಿಂದ ಕೇಂದ್ರದ ಧನ ಸಹಾಯ ಕೋರಿಕೆ
ಹೆಚ್ಚುತ್ತಿರುವ ಆನೆಗಳ ಹಾವಳಿ ತಡೆಯಲು ರಾಜ್ಯ ಸರ್ಕಾರ 272 ಕೋಟಿ ರು ವೆಚ್ಚದಲ್ಲಿ ಆನೆ ಕಾರಿಡಾರ್ ನಿರ್ಮಾಣ ಮಾಡಲು...

