ರಾಜ್ಯಕಾಡಾನೆ ಹಾವಳಿ: 4 ಜಿಲ್ಲೆಗಳಲ್ಲಿ ಆನೆ ಟಾಸ್ಕ್ ಫೋರ್ಸ್ ರಚನೆಗೆ ಸರ್ಕಾರ ಆದೇಶ
ಕಾಡಾನೆ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಆನೆ ಟಾಸ್ಕ್ ಫೋರ್ಸ್ ರಚಿಸಲು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ನಿರ್ಧರಿಸಿ, ಸರ್ಕಾರಿ ಆದೇಶ ಹೊರಬಿದ್ದಿದೆ.