ರಾಜ್ಯಧರ್ಮಸ್ಥಳ: ಆನೆ ಮಾವುತ-ಸಹೋದರಿ ಕೊಲೆ ಪ್ರಕರಣ; ಮರು ತನಿಖೆಗೆ ಆಗ್ರಹಿಸಿ SITಗೆ ದೂರು
ಆನೆ ಮಾವುತನಾರಾಯಣ ಮತ್ತು ಅವರ ಸಹೋದರಿ ಯಮುನಾ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆಗೆ ಆಗ್ರಹಿಸಿ ಅವರ ಮಕ್ಕಳಾದ ಗಣೇಶ್ ಮತ್ತು ಭಾರತಿ ಬೆಳ್ತಂಗಡಿಯ ಎಸ್.ಐ.ಟಿ ಕಚೇರಿಗೆ ಆ.18ರಂದು ದೂರು ನೀಡಿದ್ದಾರೆ.