ರಾಜ್ಯರಾಜ್ಯದಲ್ಲಿ ಆನೆಗಳ ಗಣತಿಯಲ್ಲಿ ಹೆಚ್ಚಳ: ಹುಷಾರು... ಅರಣ್ಯ ಪ್ರದೇಶಗಳ ಹೊರಗೆ ಅಡ್ಡಾಡುತ್ತಿವೆ 400 ಆನೆಗಳು!
ಆನೆ-ಹುಲಿಗಳು ಹೆಚ್ಚಾಗಿರುವ ರಾಜ್ಯವೆಂಬ ಹೆಗ್ಗಳಲಿಕೆ ಪಾತ್ರವಾಗಿರುವ ಕರ್ನಾಟಕದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗದ ಬಳಿಕ ಮಾನವ-ಪ್ರಾಣಿ ಸಂಘರ್ಷ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳಗಳು ಕಂಡು ಬಂದಿದೆ.