ಆನೆ ಸಾವು

ಚನ್ನಪಟ್ಟಣ: ತೆಂಗಿನ ಮರದ ತಿರುಳಿನಾಸೆಗೆ ಬಂದ ಆನೆ ವಿದ್ಯುತ್ ತಂತಿಗೆ ಸಾವು!
ಶುಕ್ರವಾರ ರಾತ್ರಿ ಜಮೀನೊಂದರಲ್ಲಿ ತೆಂಗಿನಮರದ ಸುಳಿಯನ್ನು ಕಿತ್ತು ತಿನ್ನಲು ಯತ್ನಿಸಿದಾಗ ತೆಂಗಿನ ಮರದ ಗರಿ 11ಕೆವಿ ವಿದ್ಯುತ್ ತಂತಿಗೆ ತಗುಲಿದ್ದರಿಂದ ಸ್ಥಳದಲ್ಲೇ ಕಾಡಾನೆ ಸಾವಿಗೀಡಾಗಿದೆ.

ಕೋಲಾರ: ಯಡಿಯೂರು ಸಿದ್ದಲಿಂಗೇಶ್ವರ ದೇವಾಲಯದ 75 ವರ್ಷದ ಗಂಗಾಶ್ರೀ ಆನೆ ಸಾವು…!
ಅನಾರೋಗ್ಯದಿಂದ ಬಳಲುತ್ತಿದ್ದ ಯಡಿಯೂರು ಸಿದ್ದಲಿಂಗೇಶ್ವರ ದೇವಾಲಯದಲ್ಲಿದ್ದ 75 ವರ್ಷದ ಗಂಗಾಶ್ರೀ ಆನೆಯು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ ಎಂದು ತಿಳಿದುಬಂದಿದೆ.

ಹುಲಿ ದಾಳಿಗೆ ಆನೆ ಮರಿ ಸಾವು: ತಾಯಾನೆ ರೋಧನೆ, ಟ್ರಾಫಿಕ್ ಜಾಮ್
ಹುಲಿ ದಾಳಿಗೆ ಆನೆ ಮರಿಯೊಂದು ನಡು ರಸ್ತೆಯಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರದ ಬಂಡೀಪುರ ಅಭಯಾರಣ್ಯದಲ್ಲಿ ನಡೆದಿದೆ.

ಜಲಕ್ಷಾಮ: ವನ್ಯ ಪ್ರಾಣಿಗಳಿಗೂ ತಟ್ಟಿದೆ ಬರ, ಬಿಸಿಲಿನ ಬಾಧೆ, ನಿರ್ಜಲೀಕರಣದಿಂದ 2 ಆನೆ ಸಾವು!
ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗುತ್ತಲ್ಲೇ ಇದೆ. ಬಿಸಿಲಿನಿಂದ ಕೇವಲ ಮನುಷ್ಯರಷ್ಟೇ ಅಲ್ಲದೆ ವನ್ಯ ಮೃಗಗಳೂ ಕೂಡ ಕಂಗಾಲಾಗಿವೆಯ ಬಿಸಿಲ ದಗೆಗೆ ನೀರು ಸಿಗದೆ ಎರಡು ಆನೆಗಳು ಮೃತಪಟ್ಟಿರುವುದಾಗಿ ವರದಿಯಾಗಿದೆ.

Elephant Death in Karnataka: ಬಂಡೀಪುರದಲ್ಲಿ ಅರಣ್ಯ ಇಲಾಖೆಯ ಆನೆ ಕುಸಿದು ಹಠಾತ್ ಸಾವು
ಅಕ್ಕಿರಾಜ ಎಂದೇ ಖ್ಯಾತಿ ಗಳಿಸಿದ್ದ ವಿನಾಯಗನ್ ಎಂಬ ಅರಣ್ಯ ಇಲಾಖೆಯ ಆನೆಯೊಂದು ಬಂಡೀಪುರದಲ್ಲಿ ಕುಸಿದು ಬಿದ್ದು ಹಠಾತ್ ಸಾವಿಗೀಡಾಗಿದೆ.

ಮಡಿಕೇರಿ: 10 ತಿಂಗಳ ಗರ್ಭಿಣಿ ಆನೆಗೆ ಎಸ್ಟೇಟ್ ಮಾಲೀಕರ ಗುಂಡೇಟು, ಭ್ರೂಣದೊಂದಿಗೇ ಪ್ರಾಣಬಿಟ್ಟ ಹೆಣ್ಣಾನೆ
ಕೊಡಗಿನ ಕುಶಾಲನಗರ ವ್ಯಾಪ್ತಿಯಲ್ಲಿ ಇಬ್ಬರು ಎಸ್ಟೇಟ್ ಮಾಲೀಕರು ಕಾಡಾನೆಯನ್ನು ಗುಂಡಿಕ್ಕಿ ಕೊಂದಿದ್ದು, ಸಾಯುವ ವೇಳೆ ಆನೆ ಗರ್ಭಿಣಿಯಾದ ಪರಿಣಾಮ ತಾಯಿ ಆನೆಯೊಂದಿಗೆ ಭ್ರೂಣದಲ್ಲಿದ್ದ ಆನೆ ಕೂಡ ಸಾವನ್ನಪ್ಪಿದೆ.

ಚಾಮರಾಜನಗರ: ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು, ರೈತನ ವಿರುದ್ಧ ಪ್ರಕರಣ ದಾಖಲು
ರಾಜ್ಯದ ಚಾಮರಾಜನಗರ ಜಿಲ್ಲೆಯಲ್ಲಿ ಶನಿವಾರ ವಿದ್ಯುತ್ ಸ್ಪರ್ಶದಿಂದ ಕಾಡಾನೆಯೊಂದು ಸಾವಿಗೀಡಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಬಂಡೀಪುರ: ಲಾರಿ ಡಿಕ್ಕಿಯಾಗಿ ಹೆಣ್ಣಾನೆ ಸಾವು
ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಲಾರಿ ಢಿಕ್ಕಿಯಾಗಿ ಹೆಣ್ಣಾನೆಯೊಂದು ಸಾವನ್ನಪ್ಪಿದೆ.

ಮೈಸೂರು: ದಸರಾ ಆನೆ ಜ್ಯೂನಿಯರ್ ದ್ರೋಣ ಇನ್ನಿಲ್ಲ
ಮೈಸೂರು ದಸರಾದಲ್ಲಿ ಅಂಬಾರಿ ಹೊತ್ತ ಆನೆಯ ಪಕ್ಕ ಗಾಂಬೀರ್ಯದಿಂದ ಹೆಜ್ಜೆ ಹಾಕುತ್ತಿದ್ದ ಜ್ಯೂನಿಯರ್ ದ್ರೋಣ ಇನ್ನಿಲ್ಲ.. "ದ್ರೋಣ" ಶುಕ್ರವಾರ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.

