ರಾಜ್ಯಆನೆಗಳ ಅಸಹಜ ಸಾವು: ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್
ರಾಜ್ಯದಲ್ಲಿ ಇತ್ತೀಚಿಗೆ ದಸರಾ ಆನೆ ಅಶ್ವತ್ಥಾಮ ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗಿರುವುದು ಸೇರಿದಂತೆ ವನ್ಯಜೀವಿಗಳ ಅಸಹಜ ಸಾವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್, ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ದಾಖಲಿಸಿಕೊಂಡಿದೆ.