ರಾಜ್ಯದಲಿತ ಸಂಸದ ಆನೇಕಲ್ ನಾರಾಯಣಸ್ವಾಮಿಗೆ ಗ್ರಾಮಕ್ಕೆ ನಿಷೇಧ; ಅವಮಾನ ಸಹಿಸಿದ ಚಿತ್ರದುರ್ಗ ಎಂಪಿ
ದಲಿತ ಸಂಸದರನ್ನು ಗ್ರಾಮದೊಳಗೆ ಬಿಡದೇ ಗ್ರಾಮಸ್ಥರು ತಡೆ ಹಾಕಿದ ವಿಚಿತ್ರ ಘಟನೆ ತುಮಕೂರಲ್ಲಿ ನಡೆದಿದೆ. ಚಿತ್ರದುರ್ಗ ಬಿಜೆಪಿ ಸಂಸದ ಆನೇಕಲ್ ನಾರಾಯಣಸ್ವಾಮಿಗೆ ಪಾವಗಡ ತಾಲೂಕಿನ ಪೆಮ್ಮನಹಳ್ಳಿ ಗೊಲ್ಲರಹಟ್ಟಿಯಲ್ಲಿ ನಿರ್ಬಂಧಿಸಿದ ವಿಚಿತ್ರ ಘಟನೆ ನಡೆದಿದೆ.