ರಾಜ್ಯಆನೇಕಲ್ ಪಟಾಕಿ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರು ಪರಿಹಾರ; ಡಿಸಿಎಂ ಡಿಕೆ ಶಿವಕುಮಾರ್- ಇಂದು ಸ್ಥಳಕ್ಕೆ ಸಿಎಂ ಭೇಟಿ
ಆನೇಕಲ್ ನಲ್ಲಿ 15 ಮಂದಿ ಬಲಿ ತೆಗೆದುಕೊಂಡಿರುವ ಪಟಾಕಿ ದುರಂತ ನಡೆದ ಅತ್ತಿಬೆಲೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶನಿವಾರ ರಾತ್ರಿ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.