ಬಾಲಿವುಡ್ ನಟ ಆಯುಷ್ಮಾನ್ ಕುರಾನ್ ಅಭಿನಯದ ಆನ್ ಆ್ಯಕ್ಷನ್ ಹೀರೋ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅನಿರುದ್ಧ್ ಅಯ್ಯರ್ ನಿರ್ದೇಶಿಸಿದ್ದಾರೆ.