ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಹೂಡಿಕೆ ಮಾಡಿ ಹಣ ಕಳೆದುಕೊಂಡವರಿಗೆ ಹಣ ವಾಪಸ್ ಕೊಡಿಸಲು ರಾಜ್ಯ ಸರ್ಕಾರ ಪ್ರಕ್ರಿಯೆ ಆರಂಭಿಸಿದ್ದು, ನ.25ರಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ...