ರಾಜ್ಯOnline ಕೌನ್ಸಿಲಿಂಗ್ ಮೂಲಕ ಗ್ರಾಮೀಣಾಭಿವೃದ್ಧಿ - ಪಂಚಾಯತ್ ರಾಜ್ ಇಲಾಖೆಯ 1,300 ನೌಕರರ ವರ್ಗಾವಣೆ: ಪ್ರಿಯಾಂಕ್ ಖರ್ಗೆ
ಮೊದಲ ಸುತ್ತು ಹಾಗೂ ದ್ವಿತೀಯ ಸುತ್ತಿನಲ್ಲಿ ವಿಶೇಷ ಪ್ರಕರಣಗಳಾದ ಗಂಭೀರ ಅನಾರೋಗ್ಯ, ವಿಶೇಷ ಚೇತನರು ಹಾಗೂ ಪತಿ-ಪತ್ನಿ ಪ್ರಕರಣಗಳ ವರ್ಗಾವಣೆ ಕೌನ್ಸ್ಸಿಲಿಂಗ್ ಅನ್ನು ಜು.25ರಂದು ನಡೆಸಲಾಯಿತು.