ಆನ್ ಲೈನ್ ಗೇಮ್

ಕೊರಿಯಾ ನಮ್ಮ ಜೀವನ, ಕೊರಿಯಾ ನಮ್ಮ ಆತ್ಮ: ಕೊರಿಯನ್ ಹೆಸರುಗಳೊಂದಿಗೆ Insta ಖಾತೆ ಹೊಂದಿದ್ದ ಹುಡುಗಿಯರಿಗಿದ್ದರು ಹೆಚ್ಚಿನ ಫಾಲೋವರ್ಸ್!
ಕೊರಿಯನ್ ಗೇಮ್‌ನ ಕೊನೆಯ ಮತ್ತು 50ನೇ ಆಟ ಆತ್ಮಹತ್ಯೆಯಾಗಿತ್ತು. ಈ ಕಾರಣಕ್ಕೇ ಮಕ್ಕಳು ಆತ್ಮಹತ್ಮೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ವ್ಯಾಪಾರಿಯಾಗಿರುವ ಚೇತನ್ ಕುಮಾರ್ ಅವರಿಗೆ ಮೊದಲ ಪತ್ನಿಯಿಂದ ಮಕ್ಕಳಾಗಿರಲಿಲ್ಲ.

ಬೆಂಗಳೂರು: ಆನ್‌ಲೈನ್ ಜೂಜಾಟದ ಹುಚ್ಚು; ಸಾಲ ತೀರಿಸಲು ಸಾಧ್ಯವಾಗದೆ ವಿದ್ಯಾರ್ಥಿ ಆತ್ಮಹತ್ಯೆ!
ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ 2ನೇ ವರ್ಷದ ವಿದ್ಯಾರ್ಥಿಯಾಗಿದ್ದ ಪ್ರವೀಣ್ (20) ಆತ್ಮಹತ್ಯೆ ಮಾಡಿಕೊಂಡ ಯುವಕ. ನವೆಂಬರ್ 23 ರಂದು ಕೆಆರ್ ಪುರಂನಲ್ಲಿರುವ ಪ್ರವೀಣ್ ನಿವಾಸದಲ್ಲಿ ಈ ಘಟನೆ ನಡೆದಿದೆ.

ಆನ್ ಲೈನ್ ಗೇಮಿಂಗ್ ನಿಷೇಧಕ್ಕೆ ದಿನೇಶ್ ಗುಂಡೂರಾವ್ ಒತ್ತಾಯ
ರಮ್ಮಿ, ಪೋಕರ್ ಸೇರಿ ಆನ್‌ಲೈನ್ ಗೇಮಿಂಗ್ ಎಂಬ ಜೂಜಿನ ವ್ಯಸನಕ್ಕೆ ಹಲವು ಯುವಕರು ಬಲಿಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಹಾಗಾಗಿ ಇಂತಹ ಗೇಮ್‌ಗಳ ಮೇಲೆ ಕಡಿವಾಣ ಬೀಳಬೇಕು.

ಒತ್ತಡದಿಂದ ಹೊರಬರಲು, ವಿಶ್ರಾಂತಿಗಾಗಿ ಶೇ.80ರಷ್ಟು ಜನ ಆನ್'ಲೈನ್ ಗೇಮ್ಸ್ ಮೊರೆ: ಸಮೀಕ್ಷೆ
ಕೆಲಸದ ಒತ್ತಡದಿಂದ ಹೊರಬರಲು ಹಾಗೂ ವಿಶ್ರಾಂತಿ ಪಡೆಯುವ ಸಲುವಾಗಿ ಶೇ.80ರಷ್ಟು ಜನ ಆನ್'ಲೈನ್ ಗೇಮ್ ಆಡುತ್ತಾರೆಂದು ಸಂಶೋಧನೆಯೊಂದು ಹೇಳಿದೆ...

ಬ್ಲೂ ವೇಲ್ ನಿಷೇಧದ ಕುರಿತು ಸುಪ್ರೀಂ ವಿಚಾರಣೆ, ಕೇಂದ್ರಕ್ಕೆ ನೋಟೀಸ್
ಬ್ಲೂ ವೇಲ್ ಚಾಲೆಂಜ್ ಗೆ ಸಂಪೂರ್ಣ ನಿಷೇಧವನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿದೆ.

ಮುಂಬಯಿ: ಬ್ಲೂ ವೇಲ್ ಚಾಲೆಂಜ್ ಸೂಸೈಡ್ ಗೇಮ್ ಗೆ 14 ವರ್ಷದ ಬಾಲಕ ಬಲಿ?
ಅಂಧೇರಿಯ ಬಾಲಕನೊಬ್ಬ ಶನಿವಾರ 7 ಅಂತಸ್ತಿನ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ...

