ದೇಶಆನ್ಲೈನ್ ಗೇಮ್ನಲ್ಲಿ 10 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ: ಚಲಿಸುತ್ತಿದ್ದ ರೈಲಿಗೆ ಹಾರಿ ಆತ್ಮಹತ್ಯೆ
ಆನ್ಲೈನ್ ಗೇಮ್ ನಲ್ಲಿ 10 ಲಕ್ಷ ರೂಪಾಯಿ ಕಳೆದುಕೊಂಡ ವ್ಯಕ್ತಿಯೊಬ್ಬ ಚಲಿಸುವ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜ್ಗ್ರಾಹ್ನಲ್ಲಿ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.