ಆನ್ ಲೈನ್ ಬೆಟ್ಟಿಂಗ್

ಆನ್‌ಲೈನ್ ಬೆಟ್ಟಿಂಗ್‌ನಲ್ಲಿ 1 ಲಕ್ಷ ರೂಪಾಯಿ ಕಳೆದುಕೊಂಡ ಯುವಕ ಆತ್ಮಹತ್ಯೆಗೆ ಶರಣು!
ದೇಶ

ಆನ್‌ಲೈನ್ ಬೆಟ್ಟಿಂಗ್‌ನಲ್ಲಿ 1 ಲಕ್ಷ ರೂಪಾಯಿ ಕಳೆದುಕೊಂಡ ಯುವಕ ಆತ್ಮಹತ್ಯೆಗೆ ಶರಣು!

ಸಂಗರೆಡ್ಡಿ ಜಿಲ್ಲೆಯ ಕಂದುಕೂರು ಪ್ರದೇಶದ ನಿವಾಸಿ ವಿಕ್ರಮ್ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

Hyderabad: ಬಹುಭಾಷಾ ನಟ ಪ್ರಕಾಶ್ ರಾಜ್ ಕ್ಷಮೆಯಾಚನೆ! ಯಾಕೆ ಗೊತ್ತಾ?
ದೇಶ

Hyderabad: ಬಹುಭಾಷಾ ನಟ ಪ್ರಕಾಶ್ ರಾಜ್ ಕ್ಷಮೆಯಾಚನೆ! ಯಾಕೆ ಗೊತ್ತಾ?

ಬೆಟ್ಟಿಂಗ್ ಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಅಪರಾಧ ತನಿಖಾ ಇಲಾಖೆ (CID) ಮುಂದೆ ಬುಧವಾರ ವಿಚಾರಣೆಗೆ ಹಾಜರಾದ ಪ್ರಕಾಶ್ ರಾಜ್ , ತಮ್ಮ ಹೇಳಿಕೆಯನ್ನು ದಾಖಲಿಸಿದರು.

ಆನ್‌ಲೈನ್ ಬೆಟ್ಟಿಂಗ್ ಆರೋಪ: 'ಗೋಲ್ಡನ್ ಏಸಸ್ ಪೋಕರ್ ರೂಂ'ಗೆ ನುಗ್ಗಿದ ಕನ್ನಡ ಪರ ಸಂಘಟನೆಗಳು; ಪೀಠೋಪಕರಣ ಧ್ವಂಸ
ರಾಜ್ಯ

ಆನ್‌ಲೈನ್ ಬೆಟ್ಟಿಂಗ್ ಆರೋಪ: 'ಗೋಲ್ಡನ್ ಏಸಸ್ ಪೋಕರ್ ರೂಂ'ಗೆ ನುಗ್ಗಿದ ಕನ್ನಡ ಪರ ಸಂಘಟನೆಗಳು; ಪೀಠೋಪಕರಣ ಧ್ವಂಸ

ನಾವು ಪೊಲೀಸರಿಗೆ ದೂರು ನೀಡಿದ್ದೇವೆ, ಆದರೆ, ಅವರು ಕೇವಲ NCR ದಾಖಲಿಸಿಕೊಂಡು ಕಂಪನಿಯು ಕಾರ್ಯಾಚರಣೆ ಮುಂದುವರಿಸಲು ಮತ್ತು ಯುವಕರನ್ನು ದಾರಿ ತಪ್ಪಿಸಲು ಅವಕಾಶ ಮಾಡಿಕೊಟ್ಟಿದ್ದಾರೆ.

News headlines 20-08-2025 | ದಲಿತರಿಗೆ ಶೇ.5ರಷ್ಟು ಮೀಸಲಾತಿ- ಸಿಎಂ; ಗ್ಯಾರಂಟಿಗಳಿಂದ ಆರ್ಥಿಕ ಕೊರತೆ ಸೃಷ್ಟಿ- ಸಿಎಜಿ ವರದಿ; ಧರ್ಮಸ್ಥಳ ಕೇಸ್: ಸಾಕ್ಷಿ-ದೂರುದಾರನಿಂದ ಸುಳ್ಳು ಆರೋಪ- ಸಹೋದ್ಯೋಗಿ ಹೇಳಿಕೆ
ರಾಜ್ಯ

News headlines 20-08-2025 | ದಲಿತರಿಗೆ ಶೇ.5ರಷ್ಟು ಮೀಸಲಾತಿ- ಸಿಎಂ; ಗ್ಯಾರಂಟಿಗಳಿಂದ ಆರ್ಥಿಕ ಕೊರತೆ ಸೃಷ್ಟಿ- ಸಿಎಜಿ ವರದಿ; ಧರ್ಮಸ್ಥಳ ಕೇಸ್: ಸಾಕ್ಷಿ-ದೂರುದಾರನಿಂದ ಸುಳ್ಳು ಆರೋಪ- ಸಹೋದ್ಯೋಗಿ ಹೇಳಿಕೆ

ಆನ್ ಲೈನ್ ಬೆಟ್ಟಿಂಗ್ ನಿಷೇಧಕ್ಕೆ ಸರ್ಕಾರ ಚಿಂತನೆ: ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆ
ರಾಜ್ಯ

ಆನ್ ಲೈನ್ ಬೆಟ್ಟಿಂಗ್ ನಿಷೇಧಕ್ಕೆ ಸರ್ಕಾರ ಚಿಂತನೆ: ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆ

ಮಾಹಿತಿ ತಂತ್ರಜ್ಞಾನದಲ್ಲಿ ಒಬ್ಬರು, ಹಣಕಾಸು ಕ್ಷೇತ್ರದಲ್ಲಿ ಒಬ್ಬರು ಮತ್ತು ಸಮಾಜ ಕಲ್ಯಾಣ ಕ್ಷೇತ್ರದಲ್ಲಿ ಒಬ್ಬರು ಸೇರಿದಂತೆ ಮೂವರು ಸದಸ್ಯರನ್ನು ನೇಮಿಸಲಾಗುತ್ತದೆ.

ಮೈಸೂರು: ಆನ್ ಲೈನ್ ಬೆಟ್ಟಿಂಗ್ ಚಟಕ್ಕೆ ಮೂರು ಬಲಿ; ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ರಾಜ್ಯ

ಮೈಸೂರು: ಆನ್ ಲೈನ್ ಬೆಟ್ಟಿಂಗ್ ಚಟಕ್ಕೆ ಮೂರು ಬಲಿ; ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಪೊಲೀಸರ ಪ್ರಕಾರ, ಜೋಬಿ ಆಂಥೋನಿ ಮತ್ತು ಶರ್ಮಿಳಾ ಐಪಿಎಲ್ ಕ್ರಿಕೆಟ್ ಪಂದ್ಯಗಳು ಮತ್ತು ಆನ್‌ಲೈನ್ ಗೇಮಿಂಗ್‌ನಲ್ಲಿ ಬೆಟ್ಟಿಂಗ್ ಮಾಡುವ ಮೂಲಕ ಅಪಾರ ಪ್ರಮಾಣದ ಹಣವನ್ನು ಕಳೆದುಕೊಂಡಿದ್ದರು.

ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಸಂಬಂಧಿಸಿದ ಕಂಪನಿಗಳ 5.87 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ ಇಡಿ!
ರಾಜ್ಯ

ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಸಂಬಂಧಿಸಿದ ಕಂಪನಿಗಳ 5.87 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ ಇಡಿ!

ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟಕ್ಕೆ ಕಡಿವಾಣ ಹಾಕಲು ಜಾರಿ ನಿರ್ದೇಶನಾಲಯ(ಇಡಿ) ನಿರ್ಣಾಯಕ ಕ್ರಮ ಕೈಗೊಂಡಿದ್ದು, 5.87 ಕೋಟಿ ಮೌಲ್ಯದ ಚಿರಾಸ್ತಿಯನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಲಾಗಿದೆ.

ಆನ್ ಲೈನ್ ಬೆಟ್ಟಿಂಗ್ ದಂಧೆ: ಮೂವರು ಬುಕ್ಕಿಗಳ ಬಂಧನ
ರಾಜ್ಯ

ಆನ್ ಲೈನ್ ಬೆಟ್ಟಿಂಗ್ ದಂಧೆ: ಮೂವರು ಬುಕ್ಕಿಗಳ ಬಂಧನ

ಆನ್ ಲೈನ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿ ಹಣ ಕಟ್ಟಿಸಿಕೊಳ್ಳುತ್ತಿದ್ದ ಮೂವರು ಬುಕ್ಕಿಗಳನ್ನು ನಗರದ ಮಡಿವಾಳ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಆನ್‌ಲೈನ್ ಬೆಟ್ಟಿಂಗ್, ಗೇಮ್ ನಿಷೇಧ: ನ್ಯಾಯಾಲಯ ಮೊರೆ ಹೋಗಲು ಉದ್ಯಮ ಚಿಂತನೆ
ರಾಜ್ಯ

ಆನ್‌ಲೈನ್ ಬೆಟ್ಟಿಂಗ್, ಗೇಮ್ ನಿಷೇಧ: ನ್ಯಾಯಾಲಯ ಮೊರೆ ಹೋಗಲು ಉದ್ಯಮ ಚಿಂತನೆ

ಕರ್ನಾಟಕದಲ್ಲಿ ಆನ್‌ಲೈನ್ ಗೇಮ್, ಆನ್‌ಲೈನ್ ಜೂಜು ಹಾಗೂ ಬೆಟ್ಟಿಂಗ್ ನಿಷೇಧಿಸಲಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರವು ಕರ್ನಾಟಕ ಪೊಲೀಸ್(ತಿದ್ದುಪಡಿ) ಕಾಯ್ದೆ, 2021ಕ್ಕೆ ಅಕ್ಟೋಬರ್ 5 ರಂದು ಅಧಿಸೂಚನೆ ಹೊರಡಿಸಿದೆ.