ದೇಶ2022ರ ಹಜ್ ಪ್ರಕ್ರಿಯೆ ಘೋಷಣೆ, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು 2022 ಜನವರಿ 31 ಕೊನೆ ದಿನ
ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಸೋಮವಾರ 2022ನೇ ಸಾಲಿನ ಹಜ್ ಪ್ರಕ್ರಿಯೆಯನ್ನು ಘೋಷಿಸಿದ್ದು, ಇದರೊಂದಿಗೆ ಹಜ್ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ.