ರಾಜಕೀಯಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಸಭೆ ಆನ್ ಲೈನ್ ನಲ್ಲಿ ಏಕೆ ನಡೆಸಬಾರದು: ಸ್ಪೀಕರ್ ಗೆ ಎಚ್.ಕೆ ಪಾಟೀಲ್ ಪ್ರಶ್ನೆ
ಮುಂದಿನ ಆದೇಶ ಹೊರಡಿಸುವವರೆಗೂ ಎಲ್ಲಾ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಸಭೆಗಳನ್ನು ರದ್ದುಗೊಳಿಸಬೇಕು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ 8 ದಿನಗಳ ನಂತರ ಕಾಂಗ್ರೆಸ್ ಮುಖಂಡ ಎಚ್ ಕೆ ಪಾಟೀಲ್ ಸ್ಪೀಕರ್ ಗೆ ಪತ್ರ ಬರೆದಿದ್ದಾರೆ.