ಆನ್‌ಲೈನ್ ಗೇಮಿಂಗ್

ಆನ್‌ಲೈನ್ ಗೇಮ್ ಗೀಳು: ಚಿನ್ನದ ಆಸೆಗೆ 61 ವರ್ಷದ ಅಜ್ಜಿ ಹತ್ಯೆಗೈದ 21 ವರ್ಷದ ಯುವಕ
24 ಗಂಟೆಗಳಲ್ಲೇ ಭೇದಿಸಿರುವ ಕುಂಬಳಗೋಡು ಪೊಲೀಸರು, ಆರೋಪಿ ಗಗನ್ ಆರ್. (21) ಎಂಬಾತನನ್ನು ಬಂಧಿಸಿದ್ದಾರೆ.

ಆನ್‌ಲೈನ್ ಗೇಮಿಂಗ್ ಸಂಪೂರ್ಣ ನಿಷೇಧ ಉದ್ಯೋಗ, ಆದಾಯ, ನಾವೀನ್ಯತೆ ಕೊಲ್ಲುತ್ತದೆ: ಪ್ರಿಯಾಂಕ್ ಖರ್ಗೆ
ಕೇಂದ್ರದ ಈ ನಿರ್ಧಾರವು ರಾಜ್ಯದ ಆದಾಯ, ಉದ್ಯೋಗ ಮತ್ತು ಹೂಡಿಕೆಗಳ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಹೇಳಿದ್ದಾರೆ.

ಆನ್ಲೈನ್ ಗೇಮಿಂಗ್ ಚಟದಿಂದ ಮೈ ತುಂಬಾ ಸಾಲ; ವಿಮಾ ಹಣಕ್ಕಾಗಿ ತಾಯಿಯನ್ನೇ ಕೊಂದ ಪಾಪಿ!
ಆನ್‌ಲೈನ್ ಗೇಮಿಂಗ್‌ನ ಚಟಕ್ಕೆ ತುತ್ತಾಗಿದ್ದ ವ್ಯಕ್ತಿಯೊಬ್ಬ ತಾನು ಮಾಡಿಕೊಂಡಿದ್ದ ಸಾಲ ತೀರಿಸಲು ವಿಮಾ ಹಣ ಪಡೆಯಲು ತನ್ನ ತಾಯಿಯನ್ನೇ ಕೊಂದು ಹಾಕಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಆನ್‌ಲೈನ್ ಗೇಮಿಂಗ್ ಜಾಹೀರಾತು: ಸಚಿನ್ ತೆಂಡೂಲ್ಕರ್ ಮನೆ ಮುಂದೆ ಮಹಾ ಶಾಸಕನಿಂದ ಪ್ರತಿಭಟನೆ
ಆನ್‌ಲೈನ್ ಗೇಮಿಂಗ್ ಜಾಹೀರಾತಿನಲ್ಲಿ ಕಾಣಿಸಿಕೊಂಡ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಬಾಂದ್ರಾದಲ್ಲಿರುವ ನಿವಾಸದ ಮುಂದೆ ಮಹಾರಾಷ್ಟ್ರ ಶಾಸಕ ಬಚ್ಚು ಕಡು ಮತ್ತು ಅವರ 22 ಬೆಂಬಲಿಗರು ಗುರುವಾರ ಪ್ರತಿಭಟನೆ ನಡೆಸಿದರು.

ಲೋಕಸಭೆಯಲ್ಲಿ GST ತಿದ್ದುಪಡಿ ಮಸೂದೆ ಅಂಗೀಕಾರ; ಆನ್‌ಲೈನ್ ಗೇಮಿಂಗ್, ಕುದುರೆ ರೇಸ್ ಮೇಲೆ ಶೇ.28 ರಷ್ಟು ತೆರಿಗೆ
ಕೇಂದ್ರ ಸರ್ಕಾರ ಆನ್‌ಲೈನ್ ಗೇಮಿಂಗ್, ಕ್ಯಾಸಿನೊಗಳು ಮತ್ತು ಕುದುರೆ ರೇಸ್ ಕ್ಲಬ್‌ಗಳ ಮೇಲೆ ಶೇಕಡಾ 28 ರಷ್ಟು ತೆರಿಗೆ ವಿಧಿಸಲು ಕೇಂದ್ರಿಯ ಮತ್ತು ಸಮಗ್ರ ಜಿಎಸ್‌ಟಿ ಕಾನೂನು ತಿದ್ದುಪಡಿ ಮಸೂದೆಯನ್ನು ಶುಕ್ರವಾರ ಲೋಕಸಭೆ ಅಂಗೀಕರಿಸಿದೆ.

ಭಾರತೀಯರು ಸಿನಿಮಾ ವೀಕ್ಷಣೆಗಿಂತ ಆನ್ ಲೈನ್ ಗೇಮ್ ಗಳಿಗೇ ಹೆಚ್ಚು ಹಣ ವ್ಯಯಿಸುತ್ತಾರಂತೆ!!
ಭಾರತೀಯರು ಸಿನಿಮಾ ವೀಕ್ಷಣೆಗಿಂತ ಆನ್ ಲೈನ್ ಗೇಮ್ ಗಳಿಗೇ ಹೆಚ್ಚು ಹಣ ವ್ಯಯಿಸುತ್ತಾರೆ ಎಂಬ ಮಹತ್ವದ ಮಾಹಿತಿಯೊಂದು ಸಂಶೋಧನೆಯಿಂದ ಬಹಿರಂಗವಾಗಿದೆ.

ಆನ್‌ಲೈನ್ ಗೇಮಿಂಗ್ ಮೇಲಿನ ತೆರಿಗೆ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕು: ಅಮಿತ್ ಜಿಂದಾಲ್
ಆನ್‌ಲೈನ್ ಗೇಮಿಂಗ್ ತೆರಿಗೆ ಪದ್ಧತಿ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕಿದೆ ಮತ್ತು ತೆರಿಗೆಯಲ್ಲಿ ಸ್ಥಿರತೆಯನ್ನು ಕಾಯ್ದುಕೊಳ್ಳಬೇಕು ಎಂದು ಆನ್‌ಲೈನ್ ಗೇಮಿಂಗ್ ಉದ್ಯಮ ಒತ್ತಾಯಿಸಿದೆ.

ಆನ್‌ಲೈನ್ ಗೇಮಿಂಗ್ ವೃತ್ತಿ ಅವಕಾಶಗಳ ವ್ಯಾಪ್ತಿಯನ್ನು ವಿಸ್ತರಿಸುತ್ತಿದೆ: ಬೀರೆನ್ ಘೋಸ್
ಭಾರತದಲ್ಲಿ ಅತ್ಯಂತ ಕ್ಷಿಪ್ರಗತಿಯಲ್ಲಿ ಬೆಳೆಯುತ್ತಿರುವ ಆನ್‍ಲೈನ್ ಗೇಮ್ ಕ್ಷೇತ್ರಕ್ಕೆ ಅವಕಾಶ ಮಾಡಿಕೊಡುವ ವಾತಾವರಣವನ್ನು ಪೂರೈಸಲು ಸರ್ಕಾರದೊಂದಿಗೆ ಕೈಗಾರಿಕೆ ತೊಡಗಿಸಿಕೊಳ್ಳುವುದನ್ನು ಕುರಿತ ಕೆಲವು ಚಿಂತನೆಗಳು ಇಲ್ಲಿವೆ.

