ಆನ್'ಲೈನ್ ಜೂಜು

ಆನ್ಲೈನ್ ಜೂಜು ನಿಷೇಧಕ್ಕೆ ಮಸೂದೆ: ಆರೋಪ ಸಾಬೀತಾದವರಿಗೆ 3 ವರ್ಷ ಜೈಲು ಶಿಕ್ಷೆ!
ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ನಿಷೇಧಿಸುವ ಪ್ರತಿಬಂಧಕ ಕಾಯ್ದೆಯ ಮಸೂದೆಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನಸಭೆಯಲ್ಲಿ ಶುಕ್ರವಾರ ಮಂಡಿಸಿದರು.

ಆನ್ಲೈನ್ ಜೂಜು: ಸಚಿವ ಸಂಪುಟ ಅನುಮೋದನೆ ಬಳಿಕ ನಿರ್ಧಾರ; ಹೈಕೋರ್ಟ್'ಗೆ ಸರ್ಕಾರ ಮಾಹಿತಿ
ಆನ್ಲೈನ್ ಜೂಜಿಗೆ ಸಂಬಂಧಿಸಿದಂತೆ ಮಸೂದೆ ಸಿದ್ಧಪಡಿಸಿ ಸಚಿವ ಸಂಪುಟದ ಮುಂದೆ ಇರಿಸಲಾಗಿದೆ ಎಂದು ಹೈಕೋರ್ಟ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

