ಆನ್ಲೈನ್ ಪಾವತಿ

40 ಪರ್ಸೆಂಟ್ ಕಮಿಷನ್ ಆರೋಪ: ಇನ್ಮುಂದೆ ರಾಜ್ಯದ ಗುತ್ತಿಗೆದಾರರಿಗೆ ಸಂಪೂರ್ಣ ಆನ್ಲೈನ್ ಪಾವತಿ
ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಕೇಳಿಬಂದ ಬಳಿಕ ರಾಷ್ಟ್ರ ಮಟ್ಟದಲ್ಲಿ ಉಂಟಾದ ಮುಜುಗರವನ್ನು ಸ್ವಲ್ಪಮಟ್ಟಿಗೆ ಸರಿಪಡಿಸಲು ಮುಂದಾಗಿರುವ ಸರ್ಕಾರ, ಇನ್ಮುಂದೆ ಗುತ್ತಿಗೆದಾರರ ಪಾವತಿಗಾಗಿ ಆನ್ಲೈನ್ ವ್ಯವಸ್ಥೆಯು ಕಾರ್ಯರೂಪಕ್ಕೆ ತರಲಿದೆ.

'ಡಿಜಿಟಲ್' ಕಳ್ಳ: ಕದ್ದ ಮೊಬೈಲ್ ಫೋನ್ ಗಳನ್ನು ಹಿಂದುರುಗಿಸಲು ಆನ್ಲೈನ್ ಪಾವತಿ ಕೇಳಿದ ಭೂಪ!
ಮಹಾರಾಷ್ಟ್ರದಲ್ಲಿನ ಖತರ್ನಾಕ್ ಕಳ್ಳನೋರ್ವ ತಾನು ಕದ್ದ ಮೊಬೈಲ್ ಫೋನ್ ಹಿಂದುರುಗಿಸಲು ಆನ್ಲೈನ್ ಪಾವತಿ ಕೇಳಿ ಪೊಲೀಸರ ಅತಿಥಿಯಾಗಿದ್ದಾನೆ.

