ರಾಜ್ಯಆನ್-ಲೈನ್ ಬೋಧನೆ ಅವಧಿ ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಕ್ರಮ: ಸಚಿವ ಸುರೇಶ್ ಕುಮಾರ್
ಕೋವಿಡ್ ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಭೌತಿಕವಾಗಿ ಇನ್ನೂ ಶಾಲೆಗ ಳು ತೆರೆಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಶಾಲೆಗಳು ಶಿಕ್ಷಣದಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣ ಕುರಿತು ತಜ್ಞರ ಸಮಿತಿಯ ಶಿಫಾರಸ್ಸಿನನ್ವಯ ಆನ್ಲೈನ್ ಬೋಧನಾ ತರಗತಿಗಳನ್ನು ನಡೆಸಬೇಕೆಂದು ಶಿಕ್ಷಣ ಸಚಿವ ಎಸ್.ಸು ರೇಶ್ ಕುಮಾರ್ ತಿಳಿಸಿದ್ದಾರೆ.