ರಾಜ್ಯಆನ್ಲೈನ್ ಮೂಲಕ ಮದುವೆ ನೋಂದಣಿಯು 'ಲವ್ ಜಿಹಾದ್'ಗೆ ಉತ್ತೇಜನ ನೀಡುತ್ತದೆ: ಪ್ರಮೋದ್ ಮುತಾಲಿಕ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ್ದ ರಾಜ್ಯ ಬಜೆಟ್ನಲ್ಲಿ ಆನ್ಲೈನ್ ವಿವಾಹ ನೋಂದಣಿ (Online Marriage Registration) ಜಾರಿಗೆ ತರುವುದಾಗಿ ಘೋಷಿಸಿದ್ದಾರೆ. ಆದರೆ, ಸರ್ಕಾರ ಈ ನಿರ್ಧಾರ ವಿರುದ್ಧ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಶನಿವಾರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.