ಆನ್‌ಲೈನ್ ವಂಚನೆ

ಬೆಂಗಳೂರಿನಲ್ಲಿ ಸೈಬರ್ ಖದೀಮರ ಅಟ್ಟಹಾಸ! ದಿನಕ್ಕೆ 22 ಆನ್‌ಲೈನ್ ವಂಚನೆ ಕೇಸ್; 7 ತಿಂಗಳಲ್ಲಿ ₹558 ಕೋಟಿ ಲೂಟಿ; ಗೋಲ್ಡನ್ ಅವರ್‌ನಿಂದ ₹191 ಕೋಟಿ ವಾಪಸ್!
Cyber Fraud In Bengaluru: ರಾಜಧಾನಿ ಬೆಂಗಳೂರಿನಲ್ಲಿ ಕೇಳದ 7 ತಿಂಗಳಲ್ಲಿ ಅಂದರೆ 2026ರ ಜುಲೈ ಅಂತ್ಯದವರೆಗೆ ನಗರದಲ್ಲಿ ಒಟ್ಟು 4,712 ಸೈಬರ್ ವಂಚನೆ ಪ್ರಕರಣಗಳು ದಾಖಲಾಗಿದ್ದು, ಜನರು ಬರೋಬ್ಬರಿ ₹558 ಕೋಟಿ ಕಳೆದುಕೊಂಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಮುಂಬೈ ಪೊಲೀಸರ ಹೆಸರಿನಲ್ಲಿ ಕರೆಮಾಡಿ ಬಂಧನ ಬೆದರಿಕೆ; ₹56 ಲಕ್ಷ ಕಳೆದುಕೊಂಡ ನಿವೃತ್ತ ಸೇನಾ ಕರ್ನಲ್!
ಈ ಸಂಬಂಧ ನವೆಂಬರ್ 18 ರಂದು ಕೇಂದ್ರ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ 50 ರಿಯಾಯಿತಿ: ₹2.65 ಲಕ್ಷ ಕಳೆದುಕೊಂಡ ಸಾಫ್ಟ್‌ವೇರ್ ಎಂಜಿನಿಯರ್
ದೂರಿನ ಆಧಾರದ ಮೇಲೆ ಹಣದ ಜಾಡನ್ನು ಪತ್ತೆಹಚ್ಚಲಾಗುತ್ತಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp: ಮದುವೆ ಆಮಂತ್ರಣ ಪತ್ರಿಕೆ ಕ್ಲಿಕ್ ಮಾಡಿ 1,90,000 ರೂ ಕಳೆದುಕೊಂಡ ಸರ್ಕಾರಿ ಉದ್ಯೋಗಿ!
ಕಳೆದ ವರ್ಷ ಮದುವೆಯ ಆಮಂತ್ರಣ ಪತ್ರಿಕೆಯ ನೆಪದಲ್ಲಿ ಅನೇಕ ಜನರು ಹಣ ಕಳೆದುಕೊಂಡಾಗ ಈ ರೀತಿಯ ವಂಚನೆ ಬೆಳಕಿಗೆ ಬಂದಿತ್ತು.

ಮುಂಬೈ: ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಿ 18.5 ಲಕ್ಷ ರೂಪಾಯಿ ಕಳೆದುಕೊಂಡ ಮಹಿಳೆ!
ದೂರಿನ ಆಧಾರದ ಮೇಲೆ, ಪೊಲೀಸರು ಈ ವಾರದ ಆರಂಭದಲ್ಲಿ ಪ್ರಕರಣ ದಾಖಲಿಸಿದ್ದಾರೆ ಮತ್ತು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮೆಸೇಜಿಂಗ್ ಆ್ಯಪ್ ಮೂಲಕ ಆನ್‌ಲೈನ್ ವಂಚನೆ; ವ್ಯಕ್ತಿಯೊಬ್ಬರಿಂದ 15.5 ಲಕ್ಷ ರೂ ದೋಚಿದ ದುಷ್ಕರ್ಮಿ
ಈ ಸಂಬಂಧ ಸಂತ್ರಸ್ತ ಕಾರ್ಕಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ.

2024 ರಲ್ಲಿ ಭಾರತೀಯರು ಆನ್‌ಲೈನ್ ವಂಚಕರಿಂದ 22,845 ಕೋಟಿ ರೂಪಾಯಿಗೂ ಹೆಚ್ಚು ಕಳೆದುಕೊಂಡಿದ್ದಾರೆ: ಕೇಂದ್ರ
ಇದು ಹಿಂದಿನ ವರ್ಷದಲ್ಲಿ 7,465.18 ಕೋಟಿ ರೂ.ಗಳಿಗೆ ಹೋಲಿಸಿದರೆ ಇದು ಶೇ. 206 ರಷ್ಟು ಹೆಚ್ಚಳವಾಗಿದೆ ಎಂದರು.

ಉಡುಪಿ: ಆನ್‌ಲೈನ್ ವಂಚನೆಯಲ್ಲಿ 3.35 ಲಕ್ಷ ರೂ. ಕಳೆದುಕೊಂಡ ಇಬ್ಬರು ಮಹಿಳೆಯರು
ಆನ್‌ಲೈನ್ ವಂಚನೆ ಪ್ರಕರಣದಲ್ಲಿ 35 ವರ್ಷದ ಮಹಿಳೆಯೊಬ್ಬರು 2.21 ಲಕ್ಷ ರೂ. ಕಳೆದುಕೊಂಡಿದ್ದಾರೆ. ಮತ್ತೊಂದು ಘಟನೆಯಲ್ಲಿ ತ್ರಾಸಿ ಗ್ರಾಮದ 28 ವರ್ಷದ ಮಹಿಳೆಯೊಬ್ಬರು ಆನ್‌ಲೈನ್ ವಂಚಕರಿಂದ 1.14 ಲಕ್ಷ ರೂ. ಕಳೆದುಕೊಂಡಿದ್ದಾರೆ. ಈ ಇಬ್ಬರಿಗೂ ವಾಟ್ಸಾಪ್‌ನಲ್ಲಿ ಸಂದೇಶ ಕಳುಹಿಸುವ ಮೂಲಕ ವಂಚಿಸಲಾಗಿದೆ.

ಪಾರ್ಟ್ ಟೈಂ, ವರ್ಕ್ ಫ್ರಂ ಹೋಂ ಉದ್ಯೋಗದ ಸಂದೇಶ ಬಂದರೆ ಜೋಕೆ; ಪ್ರೀಪೇಯ್ಡ್ ಟಾಸ್ಕ್ ಹಗರಣಕ್ಕೆ ಮೈಸೂರಿಗರೇ ಟಾರ್ಗೆಟ್!
ಮುಂದಿನ ಬಾರಿ ವಾಟ್ಸಾಪ್ ಮತ್ತು ಟೆಲಿಗ್ರಾಂನಲ್ಲಿ ಲಾಭದಾಯಕ ಪಾರ್ಟ್ ಟೈಂ ಅಥವಾ ಪ್ರಿಪೇಯ್ಡ್ ಉದ್ಯೋಗಗಳನ್ನು ನೀಡುವ ಸಂದೇಶವನ್ನು ನೀವು ಕಂಡರೆ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಬ್ಯಾಂಕ್ ಖಾತೆಯಿಂದ ಎಲ್ಲಾ ಹಣವನ್ನು ನೀವು ಕಳೆದುಕೊಳ್ಳಬಹುದು.

