ಆಪರಾಧ

ಬೆಂಗಳೂರು: ಸ್ನಾನಕ್ಕೆ ತೆರಳಿದ್ದ ಮಹಿಳೆ ನಿಗೂಢ ಸಾವು; ತನಿಖೆ ಆರಂಭ
ರಾಜ್ಯ

ಬೆಂಗಳೂರು: ಸ್ನಾನಕ್ಕೆ ತೆರಳಿದ್ದ ಮಹಿಳೆ ನಿಗೂಢ ಸಾವು; ತನಿಖೆ ಆರಂಭ

ಸ್ನಾನಕ್ಕೆ ಹೋದ ಆಕೆ ಎಷ್ಟು ಹೊತ್ತಾದರೂ ಹೊರಗೆ ಬರಲಿಲ್ಲ. ಬೆಳಿಗ್ಗೆ 9:55 ರ ಸುಮಾರಿಗೆ ಹೋಗಿ ಮಾತನಾಡಿಸಿದಾಗ ಪ್ರತಿಕ್ರಿಯೆ ಬರಲಿಲ್ಲ.

ಬೆಂಗಳೂರು: ಗುರಾಯಿಸಿದ್ದನ್ನು ಪ್ರಶ್ನಿಸಿದ ಯುವಕನ ಬರ್ಬರ ಹತ್ಯೆ!
ರಾಜ್ಯ

ಬೆಂಗಳೂರು: ಗುರಾಯಿಸಿದ್ದನ್ನು ಪ್ರಶ್ನಿಸಿದ ಯುವಕನ ಬರ್ಬರ ಹತ್ಯೆ!

ಮನೋಜ್ ಶನಿವಾರ ಬೆಳಗ್ಗೆ 3 ಗಂಟೆ ಸುಮಾರಿಗೆ ತನ್ನ ಸ್ನೇಹಿತ ಆ್ಯಂಟನಿಯೊಂದಿಗೆ ರಸ್ತೆಯಲ್ಲಿ ಹೋಗುತ್ತಿದ್ದ. ಈ ವೇಳೆ ಎದುರಿನಿಂದ ಬಂದ ಆರೋಪಿಗಳ ಗುಂಪೊಂದು ಮನೋಜ್‌ನನ್ನು ಗುರಾಯಿಸಿದೆ. ಅದೇ ವಿಚಾರವಾಗಿ ಇಬ್ಬರ ನಡುವೆ ಜಗಳ ಆರಂಭವಾಗಿದೆ.

ಕ್ಯಾನ್ಸರ್'ನಿಂದ ಪತಿ ಸಾವು: ಖಿನ್ನತೆಗೊಳಗಾಗಿದ್ದ ತಾಯಿ-ಮಗ ಆತ್ಮಹತ್ಯೆಗೆ ಶರಣು!
ರಾಜ್ಯ

ಕ್ಯಾನ್ಸರ್'ನಿಂದ ಪತಿ ಸಾವು: ಖಿನ್ನತೆಗೊಳಗಾಗಿದ್ದ ತಾಯಿ-ಮಗ ಆತ್ಮಹತ್ಯೆಗೆ ಶರಣು!

ಮೂರು ತಿಂಗಳ ಹಿಂದೆ ರಮ್ಯಾ ಅವರ ಪತಿ ಕ್ಯಾನ್ಸರ್ ರೋಗಕ್ಕೆ ತುತ್ತಾಗಿದ್ದರು. ಗಂಡನ ಸಾವಿನಿಂದ ರಮ್ಯಾ ತೀವ್ರ ಖಿನ್ನತೆಗೊಳಗಾಗಿದ್ದರು. ಇದಾದ ಬಳಿಕ ಪುತ್ರಿ ಕರೆ ಮಾಡಿದಾಗಲೆಲ್ಲಾ ಆತ್ಮಹತ್ಯೆ ಬಗ್ಗೆ ಮಾತನಾಡುತ್ತಿದ್ದರು ಎನ್ನಲಾಗಿದೆ.

ಬೆಂಗಳೂರು: ಸಿಡಿಲು ಬಡಿದು ಮಹಿಳೆ, 48 ಕುರಿಗಳು ಸಾವು; ಜಿಲ್ಲಾಡಳಿತದಿಂದ 6 ಲಕ್ಷ ರೂ. ಪರಿಹಾರ ಘೋಷಣೆ!
ರಾಜ್ಯ

ಬೆಂಗಳೂರು: ಸಿಡಿಲು ಬಡಿದು ಮಹಿಳೆ, 48 ಕುರಿಗಳು ಸಾವು; ಜಿಲ್ಲಾಡಳಿತದಿಂದ 6 ಲಕ್ಷ ರೂ. ಪರಿಹಾರ ಘೋಷಣೆ!

ಸಿಡಿಲು ಬಡಿದು ಮಹಿಳೆ ಹಾಗೂ 48ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನಡೆದಿದೆ.

ಪತ್ನಿಯ ಅಂತ್ಯಕ್ರಿಯೆ ನೆರವೇರಿಸಿ ಬಂದ ಪತಿಗೆ ಶಾಕ್: ಮನೆಯಲ್ಲಿದ್ದ ಚಿನ್ನಾಭರಣಗಳು ಕಳವು
ರಾಜ್ಯ

ಪತ್ನಿಯ ಅಂತ್ಯಕ್ರಿಯೆ ನೆರವೇರಿಸಿ ಬಂದ ಪತಿಗೆ ಶಾಕ್: ಮನೆಯಲ್ಲಿದ್ದ ಚಿನ್ನಾಭರಣಗಳು ಕಳವು

ಪತ್ನಿಯ ಅಂತ್ಯಕ್ರಿಯೆ ನೆರವೇರಿಸಿ ಮನೆಗೆ ವಾಪಸ್ಸಾದ ವೇಳೆ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು ಕಳ್ಳತನವಾಗಿರುವ ಘಟನೆಯೊಂದು ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.