ದೇಶಸೇನೆಯ 'ಆಪರೇಷನ್ ಆಲೌಟ್' ಯಶಸ್ವಿ; ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಸೇರಿ 2 ಉಗ್ರರ ಹತ್ಯೆ
ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಭಾರತೀಯ ಸೇನೆ ಆರಂಭಿಸಿರುವ ಆಪರೇಷನ್ ಆಲೌಟ್ ಯಶಸ್ವಿಯಾಗಿದ್ದು, ಪುಲ್ವಾಮ ಉಗ್ರ ದಾಳಿ ಮಾಸ್ಟರ್ ಮೈಂಡ್ ಹಾಗೂ ಜೆಇಎಂ ಕಮಾಂಡರ್ ಅಬ್ದುಲ್ ರಷೀದ್ ಘಾಜಿ ಸೇರಿದಂತೆ ಒಟ್ಟು 2 ಉಗ್ರರನ್ನು ಹತ್ಯೆಗೈಯ್ಯಲಾಗಿದೆ.