ಆಪರೇಷನ್ ಕಮಲ

ಬಿಡದಿ ರೆಸಾರ್ಟ್‌ನಲ್ಲಿ ತಂಗಿರುವ ಒಡಿಶಾ ಕಾಂಗ್ರೆಸ್ ಶಾಸಕರಿಗೆ ಲಂಚ ನೀಡಲು ಯತ್ನ; ಇಬ್ಬರ ಬಂಧನ
ಎಂಟು ಶಾಸಕರು ಮತ್ತು ಒಡಿಶಾ ಕಾಂಗ್ರೆಸ್ ಘಟಕದ ಕೆಲವು ಪದಾಧಿಕಾರಿಗಳು ರೆಸಾರ್ಟ್‌ನಲ್ಲಿ ಮೊಕ್ಕಾಂ ಹೂಡಿದ್ದಾರೆ.

ಆಪರೇಷನ್ ಕಮಲದ ಆತಂಕ: ಒಡಿಶಾ ಕಾಂಗ್ರೆಸ್ ಶಾಸಕರು ಬಿಡದಿ ರೆಸಾರ್ಟ್‌ಗೆ ಶಿಫ್ಟ್; ಅಖಾಡಕ್ಕಿಳಿದ ಡಿ.ಕೆ ಶಿವಕುಮಾರ್; Video
ಅಡ್ಡ ಮತದಾನದ ಭೀತಿ ಹೆಚ್ಚಾಗಿರುವ ನಡುವೆ ಕಾಂಗ್ರೆಸ್ ತನ್ನ ಶಾಸಕರನ್ನು ಸುರಕ್ಷಿತವಾಗಿ ಇರಿಸಲು ರೆಸಾರ್ಟ್ ರಾಜಕೀಯಕ್ಕೆ ಮುಂದಾಗಿದೆ. ಈ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಒಡಿಶಾದ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಕರೆಸಿಕೊಳ್ಳಲಾಗಿದೆ.

ಆಪರೇಷನ್ ಕಮಲಕ್ಕೆ ಯತ್ನ: 55 'ಕೈ' ನಾಯಕರ ಪಟ್ಟಿ ಇಟ್ಟುಕೊಂಡು, ದಾಳಿ ಬೆದರಿಕೆ ಹಾಕುತ್ತಿದ್ದಾರೆ; ಶಾಸಕ ಕಾಶಪ್ಪನವರ್ ಆರೋಪ
ಆಪರೇಷನ್ ಕಮಲಕ್ಕೆ ಬಿಜೆಪಿ ಹೈಕಮಾಂಡ್ ಯತ್ನ ನಡೆಸುತ್ತಿದ್ದು, 55 ಕಾಂಗ್ರೆಸ್ ಶಾಸಕರ ಪಟ್ಟಿ ಇಟ್ಟುಕೊಂಡು, ದಾಳಿ ನಡೆಸುವ ಬೆದರಿಗೆ ಹಾಕುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಆಪರೇಷನ್ ಕಮಲ ಆರೋಪಕ್ಕೆ ಸಾಕ್ಷಿ ಕೊಡಿ: ಸಿಎಂ ಸಿದ್ದರಾಮಯ್ಯಗೆ ಯತ್ನಾಳ್ ಆಗ್ರಹ
ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸುತ್ತಿದ್ದಾರೆ ಎನ್ನಲಾದ ಯಾವುದೇ ಆಡಿಯೋ, ವಿಡಿಯೋ ಅಥವಾ ಇತರ ಪುರಾವೆಗಳನ್ನು ಸಿಎಂ ಅಡಿಯಲ್ಲಿ ಕಾರ್ಯನಿರ್ವಹಿಸುವ ಗುಪ್ತಚರ ಇಲಾಖೆ ಬಿಡುಗಡೆ ಮಾಡಬೇಕು.

ಆಪರೇಷನ್ ಕಮಲ ಆರೋಪ: ಕಾಂಗ್ರೆಸ್ ಶಾಸಕರಿಗೆ 100 ಕೋಟಿ ರೂ. ಆಫರ್; ಜೈಲಿನಲ್ಲಿ ದರ್ಶನ್ ಬಿಂದಾಸ್ ಲೈಫ್, ಕೈಯಲ್ಲಿ ಸಿಗರೇಟು; ಶ್ರೀಕೃಷ್ಣ ಜನ್ಮಾಷ್ಠಮಿ ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ! ಇವು ಇಂದಿನ ಪ್ರಮುಖ ಸುದ್ದಿಗಳು 25-08-24

ಆಪರೇಷನ್ ಕಮಲ ಆರೋಪ: ಕಾಂಗ್ರೆಸ್ ಶಾಸಕರಿಗೆ 100 ಕೋಟಿ ರೂ. ಆಫರ್; ಜೈಲಿನಲ್ಲಿ ದರ್ಶನ್ ಬಿಂದಾಸ್ ಲೈಫ್, ಕೈಯಲ್ಲಿ ಸಿಗರೇಟು!

ಸರ್ಕಾರ ಬೀಳಿಸಲು ಮತ್ತೆ ಆಪರೇಷನ್ ಕಮಲ: ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ 100 ಕೋಟಿ ರು. ಆಫರ್; ಗಣಿಗ ರವಿಕುಮಾರ್ ಆರೋಪ
ಬಿ.ಎಲ್.ಸಂತೋಷ್, ಶೋಭಾ ಕರಂದ್ಲಾಜೆ, ಹೆಚ್.ಡಿ.ಕುಮಾರಸ್ವಾಮಿ ಮತ್ತು ಪ್ರಹ್ಲಾದ್ ಜೋಶಿ ಅವರು ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ಐದು ವರ್ಷ ಅಧಿಕಾರದಲ್ಲಿರುತ್ತೆ.

ಆಪರೇಷನ್ ಕಮಲದ ಅಗತ್ಯವಿಲ್ಲ, ಸಿದ್ದರಾಮಯ್ಯ ಸರ್ಕಾರ ತನಗೆ ತಾನೇ ಪತನವಾಗಲಿದೆ: ಆರ್ ಅಶೋಕ
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ತಾನಾಗಿಯೇ ಪತನವಾಗಲಿದ್ದು, ಆಪರೇಷನ್ ಕಮಲ ಮಾಡುವ ಅಗತ್ಯವಿಲ್ಲ ಎಂದು ವಿರೋಧ ಪಕ್ಷದ ನಾಯಕ ಮತ್ತು ಬಿಜೆಪಿಯ ಹಿರಿಯ ನಾಯಕ ಆರ್ ಅಶೋಕ ಹೇಳಿದ್ದಾರೆ.

ಆಪರೇಷನ್ ಕಮಲ ಆರೋಪ ಸುಳ್ಳು: ಕಾಂಗ್ರೆಸ್ ಸರ್ಕಾರ ಬಿದ್ದರೆ ಡಿಕೆ ಶಿವಕುಮಾರ್ ಕಾರಣ - ರಮೇಶ್ ಜಾರಕಿಹೊಳಿ
2019ರಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿದವರು ಮತ್ತೊಮ್ಮೆ ಸಕ್ರಿಯರಾಗಿದ್ದಾರೆ ಎಂಬ ಕಾಂಗ್ರೆಸ್ ಆರೋಪವನ್ನು ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ರಮೇಶ ಜಾರಕಿಹೊಳಿ ತಳ್ಳಿಹಾಕಿದ್ದಾರೆ.

