ರಾಜ್ಯನಗರದಲ್ಲಿ ರಣಬಿಸಿಲು: ದಾಹದಿಂದ ಬಳಲುತ್ತಿರುವ ಪ್ರಾಣಿ-ಪಕ್ಷಿಗಳ ರಕ್ಷಣೆಗೆ ಅರಣ್ಯ ಇಲಾಖೆ ಮುಂದು; Operation Quench Thirst ಆರಂಭ
ಸ್ವಯಂಸೇವಾ ಸಂಸ್ಥೆ People for Animals ಮತ್ತು ಕರ್ನಾಟಕ ಅರಣ್ಯ ಇಲಾಖೆ ಕೈಜೋಡಿಸಿ ತುರುಹಳ್ಳಿ ಅರಣ್ಯ ಪ್ರದೇಶದಲ್ಲಿ ಈ ಅಭಿಯಾನವನ್ನು ಜಾರಿಗೆ ತಂದಿವೆ. ಈ ಯೋಜನೆಯ ಉದ್ದೇಶ ವನ್ಯಜೀವಿಗಳಿಗೆ ನೀರಿನ ಲಭ್ಯತೆ ಹೆಚ್ಚಿಸುವುದಾಗಿದೆ.