ರಾಜ್ಯ'ಅಮೆರಿಕದಲ್ಲಿ ಈಗಲೂ ಮಾಸ್ಕ್ ಧರಿಸುತ್ತಿದ್ದಾರೆ, ಉಕ್ರೇನ್-ರಷ್ಯಾ ಯುದ್ಧಕ್ಕೆ ಬ್ರೇಕ್ ಹಾಕಿ ಭಾರತೀಯರ ರಕ್ಷಿಸಿದ್ದು ಮೋದಿ': ಜೆಪಿ ನಡ್ಡಾ
ಕೋವಿಡ್ ನಿಂದಾಗಿ ಈಗಲೂ ಅಮೆರಿಕದಲ್ಲಿ ಜನ ಮಾಸ್ಕ್ ಧರಿಸಿ ಓಡಾಡುತ್ತಿದ್ದು, ಉಕ್ರೇನ್-ರಷ್ಯಾ ಯುದ್ಧಕ್ಕೆ ಬ್ರೇಕ್ ಹಾಕಿ ಭಾರತೀಯರ ರಕ್ಷಿಸಿದ್ದು ಪ್ರಧಾನಿ ಮೋದಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ.