ಆಪರೇಷನ್ ದೋಸ್ತ್

'ಆಪರೇಷನ್ ದೋಸ್ತ್': ಭೂಕಂಪ ಪೀಡಿತ ಟರ್ಕಿ, ಸಿರಿಯಾಗೆ ಭಾರತದ ಸರ್ವಾಂಗೀಣ ನೆರವು- ಸಚಿವ ಜೈಶಂಕರ್
ದೇಶ

'ಆಪರೇಷನ್ ದೋಸ್ತ್': ಭೂಕಂಪ ಪೀಡಿತ ಟರ್ಕಿ, ಸಿರಿಯಾಗೆ ಭಾರತದ ಸರ್ವಾಂಗೀಣ ನೆರವು- ಸಚಿವ ಜೈಶಂಕರ್

ಭೂಕಂಪ ಪೀಡಿತ ಟರ್ಕಿ, ಸಿರಿಯಾ ನೆರವು ನೀಡುವ ಉದ್ದೇಶದಿಂದ ಭಾರತ ಸರ್ಕಾರ ಆರಂಭಿಸಿರುವ “ಆಪರೇಷನ್ ದೋಸ್ತ್” ಕಾರ್ಯಾಚರಣೆ ಅಡಿಯಲ್ಲಿ ಫೀಲ್ಡ್ ಆಸ್ಪತ್ರೆ, ಔಷಧಗಳು, ರಕ್ಷಣಾ ತಂಡಗಳನ್ನು ರವಾನಿಸುತ್ತಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ಸಿರಿಯಾ-ಟರ್ಕಿಯಲ್ಲಿ ಭೂಕಂಪ: ಸಿಲುಕಿರುವ 10 ಭಾರತೀಯರು ಸುರಕ್ಷಿತ, ಓರ್ವ ನಾಪತ್ತೆ: ಸಾವಿನ ಸಂಖ್ಯೆ 11 ಸಾವಿರಕ್ಕೆ ಏರಿಕೆ
ದೇಶ

ಸಿರಿಯಾ-ಟರ್ಕಿಯಲ್ಲಿ ಭೂಕಂಪ: ಸಿಲುಕಿರುವ 10 ಭಾರತೀಯರು ಸುರಕ್ಷಿತ, ಓರ್ವ ನಾಪತ್ತೆ: ಸಾವಿನ ಸಂಖ್ಯೆ 11 ಸಾವಿರಕ್ಕೆ ಏರಿಕೆ

ಭೂಕಂಪನ ಪೀಡಿತ ಸಿರಿಯಾ-ಟರ್ಕಿಯಲ್ಲಿ 10 ಭಾರತೀಯರು ಸಿಲುಕಿದ್ದು ಎಲ್ಲರೂ ಸುರಕ್ಷಿತವಾಗಿದ್ದಾರೆ ಮತ್ತು ಮತ್ತೋರ್ವ ಭಾರತೀಯ ನಾಪತ್ತೆಯಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಬುಧವಾರ ಮಾಹಿತಿ ನೀಡಿದೆ.