ದೇಶOperation Sheruwali ವೇಳೆ ದುರಂತ; ಬಂಡೆ ಮೇಲೆ ಕಾಲಿಟ್ಟು ಜಾರಿ ಬಿದ್ದು ಯೋಧ ಆಕಸ್ಮಿಕ ಸಾವು
ಲೆಫ್ಟಿನೆಂಟ್ ಬೀರೇಶ್ವರ್ ಗೋಸ್ವಾಮಿ ಸಾವನ್ನಪ್ಪಿದ ಯೋಧ. ಗಂಭೀರ್ ಮುಘ್ಲಾನ್-ಡೋರಿಮಲ್ ಪ್ರದೇಶದ ದುರ್ಗಮ ಪರ್ವತ ಪ್ರದೇಶದಲ್ಲಿ ಉಗ್ರರ ವಿರುದ್ಧದ ಶೋಧ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಇವರು, ಇಳಿಜಾರಿನಲ್ಲಿ ಸಾಗುತ್ತಿದ್ದ ವೇಳೆ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ.