ಆಪರೇಷನ್ ಸಿಂಧೂರ್

Loksabha: ಆಪರೇಷನ್ ಸಿಂಧೂರ್' ಚರ್ಚೆ; ಪಾಕ್ ಮಂಡಿಯೂರಲು ಸಿದ್ಧ ಆಗಿದ್ರೆ ಯುದ್ಧ ಯಾಕೆ ನಿಲ್ಲಿಸಿದ್ರಿ? ಯಾರಿಗೆ ಶರಣಾಗಿದ್ದೀರಿ? ಕಾಂಗ್ರೆಸ್ ಪ್ರಶ್ನೆ
ಲೋಕಸಭೆಯಲ್ಲಿ ಇಂದು ಆಪರೇಷನ್ ಸಿಂಧೂರ್ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಲೋಕಸಭೆ ಕಾಂಗ್ರೆಸ್ ಉಪ ನಾಯಕ ಗೌರವ್ ಗೊಗೊಯ್, ರಾಷ್ಟ್ರದ ಹಿತದೃಷ್ಟಿಂದ ಇದರ ಬಗ್ಗೆ ಪ್ರಶ್ನಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು.

ಆಪರೇಷನ್ ಸಿಂಧೂರ್ ನಂತರ 'ರಫೇಲ್ ಜೆಟ್' ಗಳ ಬಗ್ಗೆ ಚೀನಾ ಅಪಪ್ರಚಾರ! ಫ್ರಾನ್ಸ್ ಆರೋಪ
ರಫೇಲ್ ತನ್ನ ರಕ್ಷಣಾ ಉದ್ಯಮದಲ್ಲಿ ಪ್ರಮುಖವಾಗಿದೆ ಎಂದು ಫ್ರಾನ್ಸ್ ಪರಿಗಣಿಸಿದೆ. ಆದರೆ, ಇಂತಹ ಹೇಳಿಕೆಗಳನ್ನು ಚೀನಾ ನಿರಾಕರಿಸಿದೆ. ಅವುಗಳು ಆಧಾರ ರಹಿತ ಎಂದು ಕರೆದಿದೆ.

ಆಪರೇಷನ್ ಸಿಂಧೂರ್‌ನಲ್ಲಿ ಭಾಗವಹಿಸಿದ ಮಾತ್ರಕ್ಕೆ ವರದಕ್ಷಿಣೆ ಸಾವಿನ ಅಪರಾಧಿಗೆ ವಿನಾಯಿತಿ ನೀಡಲಾಗದು: ಸೇನಾ ಕಮಾಂಡೋಗೆ 'ಸುಪ್ರೀಂ' ಚಾಟಿ!
ಆಪರೇಷನ್ ಸಿಂಧೂರ್‌ನಲ್ಲಿ ಭಾಗವಹಿಸಿದ್ದೇನೆ ಮತ್ತು ಕಳೆದ 20 ವರ್ಷಗಳಿಂದ ರಾಷ್ಟ್ರೀಯ ರೈಫಲ್ಸ್‌ನಲ್ಲಿ ಬ್ಲಾಕ್ ಕ್ಯಾಟ್ ಕಮಾಂಡೋ ಆಗಿ ಸೇವೆ ಸಲ್ಲಿಸಿದ್ದೇನೆ ಎಂದು ನಾನು ಒಂದೇ ಒಂದು ಸಾಲನ್ನು ಮಾತ್ರ ಹೇಳಬಲ್ಲೆ.

