ದೇಶಚೀನಾದೊಂದಿಗಿನ ಉದ್ವಿಗ್ನತೆ ನಡುವೆ ಗಡಿಯಲ್ಲಿ ಭಾರತೀಯ ಸೇನೆ, ಐಎಎಫ್ ಜಂಟಿ ಸಮರಾಭ್ಯಾಸ
ಉತ್ತರ ವಲಯದಲ್ಲಿ ಲಾಜಿಸ್ಟಿಕ್ಸ್ ಪೂರೈಕೆಯನ್ನು ಬಲಪಡಿಸುವ ಉದ್ದೇಶದಿಂದ ಭಾರತೀಯ ವಾಯುಪಡೆ ಮತ್ತು ಭಾರತೀಯ ಸೇನೆಯು ಬುಧವಾರ ಜಂಟಿ ಸಮರಾಭ್ಯಾಸ ನಡೆಸಿದವು. ಈ ಕಾರ್ಯಾಚರಣೆಗೆ 'ಆಪರೇಷನ್ ಹರ್ಕ್ಯುಲಸ್' ಎಂದು ಹೆಸರಿಸಡಲಾಗಿತ್ತು.