ಆಪ್

ಆಪ್ ತೊರೆದು ಬಿಜೆಪಿ ಸೇರಿದ್ದ ಸಂಸದ ಸಂದೀಪ್ ಪಾಠಕ್ ಗೆ ಶಾಕ್; ಎರಡೇ ದಿನದಲ್ಲಿ ಕೇಸ್!
ಮಂಗಳವಾರ ಪಂಜಾಬ್ ವಿಧಾನಸಭೆಯಲ್ಲಿ ಮಾನ್ ಮದ್ಯದ ಅಮಲಿನಲ್ಲಿದ್ದ ಎಂಬ ವಿರೋಧ ಪಕ್ಷದ ಆರೋಪವನ್ನು ಉಲ್ಲೇಖಿಸಿ, ಎಎಪಿ ಸರ್ಕಾರ ಆಡಳಿತವನ್ನು ನಿರ್ವಹಿಸುವಲ್ಲಿ ವಿಫಲವಾಗಿದೆ ಎಂದು ತ್ರಿವೇದಿ ಹೇಳಿದರು.

BJP ಸೇರಿದ 7 ಮಂದಿ ಬಂಡಾಯ ಸಂಸದರನ್ನು ಅನರ್ಹಗೊಳಿಸಿ: ಉಪರಾಷ್ಟ್ರಪತಿಗೆ AAP ಮನವಿ
ಪಕ್ಷದ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರು ಈ ಸಂಬಂಧ ರಾಜ್ಯಸಭಾ ಅಧ್ಯಕ್ಷ ಹಾಗೂ ಉಪ ರಾಷ್ಟ್ರಪತಿ ಸಿ ಪಿ ರಾಧಾಕೃಷ್ಣನ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದು, ಸಂಸದರ ನಡೆ ಆಂಟಿ-ಡಿಫೆಕ್ಷನ್ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ದೆಹಲಿ ಚುನಾವಣೆ: ಕಾಂಗ್ರೆಸ್ ಖರ್ಚು ಮಾಡಿದ್ದು 40 ಕೋಟಿ ರೂ, ಗೆಲುವು ಮಾತ್ರ ಶೂನ್ಯ; ಯಾವ ಪಕ್ಷಗಳು ಎಷ್ಟು ವ್ಯಯಿಸಿವೆ?
ವಿಪರ್ಯಾಸವೆಂದರೆ, ಕಾಂಗ್ರೆಸ್ ಗರಿಷ್ಠ ಹಣವನ್ನು ಖರ್ಚು ಮಾಡಿದರೂ ಖಾತೆ ತೆರೆಯುವಲ್ಲಿ ವಿಫಲವಾಯಿತು.

ದೆಹಲಿ ವಿಧಾನಸಭೆ ಪ್ರವೇಶಿಸದಂತೆ AAP ಶಾಸಕರಿಗೆ ತಡೆಯೊಡ್ಡಲಾಗುತ್ತಿದೆ: ವಿಪಕ್ಷ ನಾಯಕಿ ಆತಿಶಿ ಆರೋಪ
ಜೈ ಭೀಮ್' ಘೋಷಣೆಗಳನ್ನು ಕೂಗಿದ್ದಕ್ಕಾಗಿ ಎಎಪಿ ಶಾಸಕರನ್ನು ಸದನದಿಂದ ಮೂರು ದಿನಗಳವರೆಗೆ ಅಮಾನತುಗೊಳಿಸಲಾಗಿದೆ. ಇಂದು ನಮ್ಮ ಶಾಸಕರನ್ನು ವಿಧಾನಸಭೆಯ ಆವರಣ ಪ್ರವೇಶಿಸಲು ಕೂಡ ಅನುಮತಿಸಲಾಗುತ್ತಿಲ್ಲ.

'ಪಂಜಾಬ್‌ನಲ್ಲಿ AAP ವಿಭಜನೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ': ಕಾಂಗ್ರೆಸ್ ನಾಯಕ ಪ್ರತಾಪ್ ಸಿಂಗ್ ಬಾಜ್ವಾ

Delhi Election Results Live Updates 2025: BJP-48, AAP-22, Cong-0; ಕೇಜ್ರಿವಾಲ್, ಸಿಸೋಡಿಯಾಗೆ ಸೋಲು, ಅಭಿವೃದ್ಧಿಗೆ ಗೆಲುವು-ಮೋದಿ
ತೀವ್ರ ಕುತೂಹಲ ಕೆರಳಿಸಿರುವ ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ಸತತ 3ನೇ ಬಾರಿಗೆ ಅಧಿಕಾರ ಹಿಡಿಯುವ ಮೂಲಕ ಹ್ಯಾಟ್ರಿಕ್ ಜಯದ ನಿರೀಕ್ಷೆಯಲ್ಲಿದ್ದ ದೆಹಲಿಯ ಆಡಳಿತರೂಢ ಆಮ್ ಆದ್ಮಿ ಪಕ್ಷಕ್ಕೆ ತೀವ್ರ ಹಿನ್ನಡೆ ಉಂಟಾಗಿದೆ.

ಮಾಜಿ ಡಿಸಿಎಂ, AAP ನಾಯಕ ಮನೀಶ್ ಸಿಸೋಡಿಯಾ ಸೋಲು
ಫಲಿತಾಂಶ ಪ್ರಕಟಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮನೀಶ್ ಸಿಸೋಡಿಯಾ, ಪಕ್ಷದ ಕಾರ್ಯಕರ್ತರು ಚುನಾವಣೆಯಲ್ಲಿ ಶಕ್ತಿಮೀರಿ ಕೆಲಸ ಮಾಡಿದ್ದಾರೆ. ಸಾಕಷ್ಟು ಪ್ರಚಾರ ನಡೆಸಿದ್ದರು. ನಾವೆಲ್ಲರೂ ಕಷ್ಟಪಟ್ಟು ಕೆಲಸ ಮಾಡಿದ್ದೇವೆ ಎಂದರು.

Delhi Election Results 2025: ಮತ ಎಣಿಕೆ ಪ್ರಕ್ರಿಯೆ ಆರಂಭ, ಅಭ್ಯರ್ಥಿಗಳ ಎದೆಯಲ್ಲಿ ಢವಢವ!
ರಾಜಧಾನಿಯ ಎಲ್ಲಾ 70 ಸ್ಥಾನಗಳಿಗೂ 699 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮತಎಣಿಕೆ ಪ್ರಕ್ರಿಯೆ ಶುರುವಾಗಿರುವ ಹಿನ್ನೆಲೆಯಲ್ಲಿ ಎಲ್ಲರ ಎದೆಯಲ್ಲಿ ಢವಢವ ಶುರುವಾಗಿದೆ.

ದೆಹಲಿ ವಿಧಾನಸಭಾ ಚುನಾವಣೆ 2025: ಈವರೆಗೂ ಶೇ.33.31ರಷ್ಟು ಮತದಾನ, ರಾಷ್ಟ್ರಪತಿ ದ್ರೌಪದಿ ಮುರ್ಮು, ಸಿಎಂ ಅತಿಶಿ ಮತದಾನ
ರಾಷ್ಟ್ರ ರಾಜಧಾನಿಯಲ್ಲಿಂದು 70 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಬೆಳ್ಳಂಬೆಳಗ್ಗೆ ಕೊರೆವ ಚಳಿಯನ್ನೂ ಲೆಕ್ಕಿಸದೇ ಮತದಾರರು ಉತ್ಸಾಹದಿಂದಲೇ ಹಕ್ಕು ಚಲಾಯಿಸುತ್ತಿದ್ದಾರೆ.

