ದೇಶ20 ದಿನಗಳ ಹಿಂದೆಯೇ ಆಪ್ ಶಾಸಕ ನರೇಶ್ ಯಾದವ್ ಹತ್ಯೆಗೆ ಸಂಚು: ದೆಹಲಿ ಪೊಲೀಸರು
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿರುವ ಸಮಯದಲ್ಲಿಯೇ ಪಕ್ಷದ ಶಾಸಕ ನರೇಶ್ ಯಾದವ್ ಅವರ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳ ತಂಡ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.