ಆಪ್ತ ಕಾರ್ಯದರ್ಶಿ

ಧರಮ್ ಸಿಂಗ್ ಆಪ್ತ ಕಾರ್ಯದರ್ಶಿ ಎಂದು ನಂಬಿಸಿ ವಂಚನೆ: ಆರೋಪಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ; 1.15 ಕೋಟಿ ರೂ ದಂಡ..!
ರಾಜ್ಯ

ಧರಮ್ ಸಿಂಗ್ ಆಪ್ತ ಕಾರ್ಯದರ್ಶಿ ಎಂದು ನಂಬಿಸಿ ವಂಚನೆ: ಆರೋಪಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ; 1.15 ಕೋಟಿ ರೂ ದಂಡ..!

ಆರೋಪಿ ಜಾನ್ ಮೈಕೆಲ್ ಮುಖ್ಯಮಂತ್ರಿ ಕಚೇರಿಯಂತಹ ಪ್ರಮುಖ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ಜನರನ್ನು ಮೋಸಗೊಳಿಸಿರುವುದು ಗಂಭೀರ ಅಪರಾಧವಾಗಿದೆ. ಈತ ಈ ಹಿಂದೆಯೂ ಎರಡು ಇತರ ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿದ್ದಾನೆ ಎಂದು ನ್ಯಾಯಾಲಯ ತಿಳಿಸಿದೆ.

'ತಂಗಿಗೆ ಕೇಳಿದ್ದೆಲ್ಲಾ ಕೊಡಿಸ್ತೀರಾ': ತಾಯಿ ಜೊತೆ ಜಗಳ ಮಾಡಿ, ಬೊಮ್ಮಾಯಿ ಆಪ್ತ ಕಾರ್ಯದರ್ಶಿ ಪುತ್ರ ಆತ್ಮಹತ್ಯೆ!
ರಾಜ್ಯ

'ತಂಗಿಗೆ ಕೇಳಿದ್ದೆಲ್ಲಾ ಕೊಡಿಸ್ತೀರಾ': ತಾಯಿ ಜೊತೆ ಜಗಳ ಮಾಡಿ, ಬೊಮ್ಮಾಯಿ ಆಪ್ತ ಕಾರ್ಯದರ್ಶಿ ಪುತ್ರ ಆತ್ಮಹತ್ಯೆ!

ಹೇಮಂತ್ (20) ಆತ್ಮಹತ್ಯೆ ಮಾಡಿಕೊಂಡ ಯುವಕ. ಪಿಎಸ್ ಆಗಿದ್ದ ಚಂದ್ರು ಬೆಂಗಳೂರಿನ ಸಂಜಯನಗರ ನಿವಾಸದಲ್ಲಿ ವಾಸಿಸುತ್ತಿದ್ದರು.

ಡಿ.ಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿ ಕಾರು ಅಪಘಾತ: ಬೈಕ್‌ ಸವಾರ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ
ರಾಜ್ಯ

ಡಿ.ಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿ ಕಾರು ಅಪಘಾತ: ಬೈಕ್‌ ಸವಾರ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

ಕಾರು ಗುದ್ದಿದ ರಭಸಕ್ಕೆ ಮಂಜುನಾಥ್ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ದುರ್ಮರಣವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ ರಾಜೇಂದ್ರ ಪ್ರಸಾದ್ ಹಾಗೂ ಕಾರು ಚಾಲಕನಿಗೂ ಗಾಯಗಳಾಗಿದ್ದು, ಧಾರವಾಡ ಆಸ್ಪತ್ರೆಗೆ ದಾಖಲಿಸಲಾಗಿದೆ.​

ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿ ಹೆಸರಿನಲ್ಲಿ ವಂಚಿಸಲು ಯತ್ನ: ದೂರು ದಾಖಲು
ರಾಜ್ಯ

ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿ ಹೆಸರಿನಲ್ಲಿ ವಂಚಿಸಲು ಯತ್ನ: ದೂರು ದಾಖಲು

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ಸರ್ಕಾರಿ ಅಧಿಕಾರಿಗಳನ್ನು ವಂಚಿಸಲು ವ್ಯಕ್ತಿಯೊಬ್ಬ ಯತ್ನಿಸಿದ್ದು, ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನವದೆಹಲಿ: ಸೋನಿಯಾ ಗಾಂಧಿ ಆಪ್ತ ಕಾರ್ಯದರ್ಶಿ ವಿರುದ್ಧ ರೇಪ್ ಕೇಸ್ ದಾಖಲು
ದೇಶ

ನವದೆಹಲಿ: ಸೋನಿಯಾ ಗಾಂಧಿ ಆಪ್ತ ಕಾರ್ಯದರ್ಶಿ ವಿರುದ್ಧ ರೇಪ್ ಕೇಸ್ ದಾಖಲು

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆಪ್ತ ಕಾರ್ಯದರ್ಶಿ ಪಿ.ಪಿ. ಮಾಧವನ್ ವಿರುದ್ಧ ಅತ್ಯಾಚಾರ ಮತ್ತು ಕ್ರಿಮಿನಲ್ ಬೆದರಿಕೆಯ ಕೇಸ್ ದಾಖಲಾಗಿದೆ.  

ಕೋವಿಡ್ ನಿಂದ ಆಪ್ತ ಕಾರ್ಯದರ್ಶಿ ನಿಧನ: ನಟಿ, ಸಂಸದೆ ಹೇಮಾಮಾಲಿನಿ ಭಾವುಕ ವಿದಾಯ
ಬಾಲಿವುಡ್

ಕೋವಿಡ್ ನಿಂದ ಆಪ್ತ ಕಾರ್ಯದರ್ಶಿ ನಿಧನ: ನಟಿ, ಸಂಸದೆ ಹೇಮಾಮಾಲಿನಿ ಭಾವುಕ ವಿದಾಯ

ಕೊರೋನಾದಿಂದಾಗಿ ತಮ್ಮ ಕಾರ್ಯದರ್ಶಿ ಮಾರ್ಕಂಡ್ ಮೆಹ್ತಾ ಮೃತಪಟ್ಟಿದ್ದಾರೆ ಎಂದು ಹಿರಿಯ ಬಾಲಿವುಡ್ ನಟಿ-ರಾಜಕಾರಣಿ ಹೇಮಾ ಮಾಲಿನಿ ತಿಳಿಸಿದ್ದಾರೆ.

ಪ್ರಧಾನಿ ಆಪ್ತ ಕಾರ್ಯದರ್ಶಿಯಾಗಿ ಐಎಫ್ಎಸ್ ಅಧಿಕಾರಿ ವಿವೇಕ್ ಕುಮಾರ್ ನೇಮಕ
ದೇಶ

ಪ್ರಧಾನಿ ಆಪ್ತ ಕಾರ್ಯದರ್ಶಿಯಾಗಿ ಐಎಫ್ಎಸ್ ಅಧಿಕಾರಿ ವಿವೇಕ್ ಕುಮಾರ್ ನೇಮಕ

ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ ಕಾರ್ಯದರ್ಶಿಯಾಗಿ ಐಎಫ್ಎಸ್ ಅಧಿಕಾರಿ ವಿವೇಕ್ ಕುಮಾರ್ ಅವರು ನೇಮಕಗೊಂಡಿದ್ದಾರೆ.

ಬೇಹುಗಾರಿಕೆ ಪ್ರಕರಣ: ಸಮಾಜವಾದಿ ಪಕ್ಷದ ಎಂಪಿ ಆಪ್ತ ಕಾರ್ಯದರ್ಶಿ ಬಂಧನ
ದೇಶ

ಬೇಹುಗಾರಿಕೆ ಪ್ರಕರಣ: ಸಮಾಜವಾದಿ ಪಕ್ಷದ ಎಂಪಿ ಆಪ್ತ ಕಾರ್ಯದರ್ಶಿ ಬಂಧನ

ಬೇಹುಗಾರಿಕೆ ಆರೋಪದಲ್ಲಿ ಸಮಾಜವಾದಿ ಪಕ್ಷದ ಸಂಸದನ ಆಪ್ತ ಕಾರ್ಯದರ್ಶಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ...

ಆರ್‌ಎಸ್‌ಎಸ್ ನಾಯಕರನ್ನು ಮೆಚ್ಚಿಸಲು ನನ್ನ ಕಾರ್ಯದರ್ಶಿ ಬಂಧನ: ಮಾರನ್
ಪ್ರಧಾನ ಸುದ್ದಿ

ಆರ್‌ಎಸ್‌ಎಸ್ ನಾಯಕರನ್ನು ಮೆಚ್ಚಿಸಲು ನನ್ನ ಕಾರ್ಯದರ್ಶಿ ಬಂಧನ: ಮಾರನ್

ತಮಿಳುನಾಡು ಆರ್‌ಎಸ್‌ಎಸ್ ನಾಯಕರನ್ನು ಮೆಚ್ಚಿಸಲು ಕೇಂದ್ರ ಸರ್ಕಾರ ಸಿಬಿಐ ಮೂಲಕ ನನ್ನ ಆಪ್ತ ಕಾರ್ಯದರ್ಶಿ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಟೆಲಿಕಾಂ ಹಗರಣದ ಪ್ರಮುಖ...