ದೇಶಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ: ಸಿಎಂ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಬಂಧನ
ಆಪ್ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ವಿಭವ್ ಕುಮಾರ್ ಅವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.