ಸಿನಿಮಾ ಸುದ್ದಿದಿಲೀಪ್ ಸಾಬ್ ನಮಗೆ ಕುಟುಂಬದಂತೆ ಇದ್ದರು: ಶರ್ಮೀಳಾ ಮಾಂಡ್ರೆ
ಲೆಜೆಂಡರಿ ನಟ ದಿಲೀಪ್ ಸಾಬ್ ಬುಧವಾರ ನಿಧನವಾಗುವುದರೊಂದಿಗೆ ಒಂದು ಯುಗಾಂತ್ಯವಾಗಿದೆ. ಮೇರುನಟನ ಅಗಲುವಿಕೆಗೆ ದೇಶಾದ್ಯಂತ ಸಂತಾಪದ ಮಹಾಪೂರವೇ ಹರಿದುಬಂದಿದೆ. ನಟಿ ಶರ್ಮೀಳಾ ಮಾಂಡ್ರೆ ಸೇರಿದಂತೆ ಹಲವರು ದಿಲೀಪ್ ಕುಮಾರ್ ಅವರನ್ನು ಸ್ಮರಿಸಿದ್ದಾರೆ.