ಆಪ್ತ ಸಹಾಯಕ

ಬೆಂಗಳೂರು: ಆಪ್ತ ಸಹಾಯಕನಿಂದ ವಂಚನೆಗೊಳಗಾದ ವೈದ್ಯ!
ನಗರ ಮೂಲದ ವೈದ್ಯರೊಬ್ಬರು, ತನ್ನ ಮಾಜಿ ಆಪ್ತ ಸಹಾಯಕನಿಂದ ವಂಚನೆಗೊಳಗಾಗಿದ್ದು, ಕಷ್ಟಪಟ್ಟು ಸಂಪಾದಿಸಿದ ಆಸ್ತಿಯನ್ನು ಮರು ಪಡೆಯಲು ಠಾಣೆ ಮೆಟ್ಟಿಲೇರಿದ್ದಾರೆ.

ಎಂ.ಪಿ. ರೇಣುಕಾಚಾರ್ಯ ಆಪ್ತ ಸಹಾಯಕನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರ ಆಪ್ತ ಸಹಾಯಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಸೋಮವಾರ ರಾತ್ರಿ ಹೊನ್ನಾಳಿಯಲ್ಲಿ ನಡೆದಿದೆ.

ಬೆಂಗಳೂರು ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ಆಪ್ತಸಹಾಯಕ ಬಂಧನ
48 ಗಂಟೆಗಳ ಸುದೀರ್ಘ ವಿಚಾರಣೆ ಬಳಿಕ ಡಿಜೆ ಹಳ್ಳಿ- ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಬಿಬಿಎಂಪಿ ಕಾಂಗ್ರೆಸ್ ಸದಸ್ಯ ಸಂಪತ್ ರಾಜ್ ಅವರ ಆಪ್ತ ಸಹಾಯಕನನ್ನು ಸಿಸಿಬಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಕೆ.ಪಿ. ನಂಜುಂಡಿ ಹೆಸರಲ್ಲಿ ನಕಲಿ ದಾಖಲೆ: ಸರ್ಕಾರಿ ವೇತನ ಪಡೆದ ವಂಚಕನ ವಿರುದ್ಧ ದೂರು
ವಿಧಾನಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ಅವರ ಆಪ್ತ ಕಾರ್ಯದರ್ಶಿ ಎಂಬುದಾಗಿ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದಿಂದ 7 ತಿಂಗಳು ಸಂಬಳ ಪಡೆದಿರುವ ಆರೋಪದಡಿ ಎಸ್.ಕೆ. ರವಿಕುಮಾರ್ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ.

ಐಟಿ ದಾಳಿ ಹಿನ್ನಲೆ: ಮಾಜಿ ಡಿಸಿಎಂ ಜಿ.ಪರಮೇಶ್ವರ್ ಆಪ್ತ ಸಹಾಯಕ ಆತ್ಮಹತ್ಯೆಗೆ ಶರಣು!
ಮಾಜಿ ಡಿಸಿಎಂ ಜಿ. ಪರಮೇಶ್ವರ್ ಮನೆ ಹಾಗೂ ಕಾಲೇಜುಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿಗೆ ಹೊಸ ಟ್ವಿಸ್ಟ್ ಸಿಕ್ಕಿದೆ, ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ರಾಜ್ಯ ರಾಜಕೀಯದಲ್ಲಿ ತಲ್ಲಣ ಮೂಡಿಸಿದ ಆಡಿಯೋ: ಶ್ರೀರಾಮುಲು ಪಿಎ-ದುಬೈ ಉದ್ಯಮಿ ಸಂಭಾಷಣೆ ವೈರಲ್!
ರಾಜ್ಯದಲ್ಲಿ ಆಪರೇಷನ್ ಕಮಲಕ್ಕೆ ಪುನಃ ವೇದಿಕೆ ಸಿದ್ದವಾಗಿದೆ ಎಂಬ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಆತಂಕ ಸೃಷ್ಟಿಯಾಗಿದ್ದು, ಇದಕ್ಕೆ ಮತ್ತಷ್ಟು ಪುಷ್ಠಿ ...

ಈಶ್ವರಪ್ಪ ಪಿ.ಎ ಅಪಹರಣ ಯತ್ನ ಕೇಸ್: ಬಿಎಸ್ ವೈ ಆಪ್ತನಿಗೆ ನೊಟೀಸ್
ವಿಧಾನ ಪರಿಷತ್‌ನ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರ ಆಪ್ತ ಸಹಾಯಕ ವಿನಯ್ ಅಪಹರಣ ಯತ್ನ, ಹಲ್ಲೆ ಪ್ರಕರಣ ಸಂಬಂಧ ...

ಅಪ್ತ ಸಹಾಯಕನಿಂದ ಶೂ ಹಾಕಿಸಿಕೊಂಡ ಸಿಎಂ ವಿಡಿಯೋ ವೈರಲ್: ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತ ಸಹಾಯಕನಿಂದ ಶೂ ಹಾಕಿಸಿಕೊಳ್ಳುತ್ತಿರುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ..

ಮೈಸೂರು: ಆಪ್ತ ಸಹಾಯಕನ ಕೈಯ್ಯಿಂದ ಶೂ ಹಾಕಿಸಿಕೊಂಡ ಸಿಎಂ ಸಿದ್ದರಾಮಯ್ಯ
ಎಲ್ಲರೂ ಸಮಾನರು ಎಂದು ಸದಾ ಹೇಳುವ ಸಮಾಜವಾದಿ ಸಿದ್ದರಾಮಯ್ಯ ತಮ್ಮ ಆಪ್ತ ಸಹಾಯಕನ ಕೈಯ್ಯಿಂದ ಶೂ ಹಾಕಿಸಿಕೊಂಡಿರುವುದು ಎಲ್ಲೆಡೆ ತೀವ್ರ ...

