ರಾಜ್ಯಬೆಳಗಾವಿ: ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಪ್ರಕರಣ; ಸಚಿವ ಸತೀಶ್ ಜಾರಕಿಹೊಳಿ ಆಪ್ತೆ ಬಂಧನ
ಫೆ.14ರಂದು ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಉದ್ಯಮಿ ಬಸವರಾಜ ಅಂಬಿ ಅವರನ್ನು ಆರೋಪಿಗಳು ಕಿಡ್ನ್ಯಾಪ್ ಮಾಡಿದ್ದರು. ಕಿಡ್ನ್ಯಾಪ್ ಮಾಡಿ 5 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಪ್ರಕರಣ ಸಂಬಂಧ ಪೊಲೀಸರು 6 ಜನರನ್ನು ಬಂಧಿಸಿದ್ದರು.