ವಿದೇಶನಮ್ಮ ತಾಳ್ಮೆಯ ಮಿತಿ ಮೀರಿದೆ, ಬಹಿರಂಗ ಯುದ್ಧ ಆರಂಭ: ಅಫ್ಘಾನ್ ಮಿಲಿಟರಿ ದಾಳಿಗೆ ಪಾಕ್ನಿಂದ ಪ್ರತ್ಯುತ್ತರ
ಅಫ್ಗಾನಿಸ್ತಾನ ಪಡೆಗಳು ಪಾಕಿಸ್ತಾನ ಗಡಿಯತ್ತ ಗುರುವಾರ ರಾತ್ರಿ ದಾಳಿ ನಡೆಸಿದ್ದವು. ಪಾಕಿಸ್ತಾನ ಸೇನೆಯು ಈ ಹಿಂದೆ ನಡೆಸಿದ್ದ ವಾಯುದಾಳಿಗಳಿಗೆ ಪ್ರತೀಕಾರವಾಗಿ ದಾಳಿ ಮಾಡಿರುವುದಾಗಿ ತಾಲಿಬಾನ್ ಸರ್ಕಾರ ಪ್ರತಿಪಾದಿಸಿತ್ತು.