ಮಕ್ಕಳ ಹಕ್ಕುಗಳು ಹಾಗೂ ರಕ್ಷಣೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ನ.14ರಿಂದ 20ರವರೆಗೆ `ಚೈಲ್ಡ್ ಲೈನ್ ಸೇ ದೋಸ್ತಿ' ಸಪ್ತಾಹ ಹಮ್ಮಿಕೊಳ್ಳಲಾಗಿದೆ..