ಆಫ್ಗಾನಿಸ್ತಾನ

1ನೇ ಟಿ20: ಶಿವಂ ದುಬೆ ಅಜೇಯ ಅರ್ಧಶತಕ; ಅಫ್ಘಾನಿಸ್ತಾನವನ್ನು 6 ವಿಕೆಟ್‌ಗಳಿಂದ ಮಣಿಸಿದ ಭಾರತ
ಅಫ್ಘಾನಿಸ್ತಾನ ವಿರುದ್ಧ ಆರಂಭವಾಗಿರುವ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಪ್ರವಾಸಿ ತಂಡವನ್ನು 6 ವಿಕೆಟ್‌ಗಳಿಂದ ಸುಲಭವಾಗಿ ಸೋಲಿಸಿದ ಟೀಮ್ ಇಂಡಿಯಾ 1-0 ಮುನ್ನಡೆ ಸಾಧಿಸಿದೆ.

ಏಷ್ಯನ್ ಕಪ್ ಅರ್ಹತಾ ಸುತ್ತಿನ ಪಂದ್ಯ: ಅಫ್ಘಾನಿಸ್ತಾನವನ್ನು 2-1 ಗೋಲುಗಳಿಂದ ಸೋಲಿಸಿದ ಭಾರತ!
ಸುನೀಲ್ ಛೆಟ್ರಿ ಹಾಗೂ ಸಹಲ್ ಅಬ್ದುಲ್ ಸಮದ್ ಅವರ ಅಮೋಘ ಗೋಲುಗಳ ನೆರವಿನಿಂದ ಭಾರತ ಎಎಫ್‌ಸಿ ಏಷ್ಯನ್ ಕಪ್ ಅರ್ಹತಾ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ 2-1 ಅಂತರದ ಜಯ ಸಾಧಿಸಿದೆ.

ಆಫ್ಘಾನಿಸ್ತಾನ: ವಿದೇಶಿ ನೆರವಿಲ್ಲದೆ ಹೊಸ ಬಜೆಟ್ ಮಂಡನೆಗೆ ತಾಲಿಬಾನ್ ಸಿದ್ಧತೆ
ಎರಡು ದಶಕಗಳಲ್ಲಿ ಮೊದಲ ಬಾರಿಗೆ ವಿದೇಶಿ ನೆರವಿಲ್ಲದೆ ಅಫ್ಘಾನಿಸ್ತಾನದ ನೂತನ ತಾಲಿಬಾನ್ ಸರ್ಕಾರದ ಹಣಕಾಸು ಸಚಿವಾಲಯವು ಕರಡು ರಾಷ್ಟ್ರೀಯ ಬಜೆಟ್ ಅನ್ನು ಸಿದ್ಧಪಡಿಸಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ನಮ್ಮ ಕೈಕಟ್ಟಿ ಹಾಕಿ ಉಗ್ರರಿಗೆ ದೇಶ ಮಾರಾಟ ಮಾಡಿದ್ದಾರೆ: ಆಫ್ಘಾನ್ ಅಧ್ಯಕ್ಷರ ವಿರುದ್ಧ ರಕ್ಷಣಾ ಸಚಿವರ ಕಿಡಿ
ತಾಲಿಬಾನಿಗಳು ಅಂದುಕೊಂಡದ್ದಕ್ಕಿಂತ ವೇಗವಾಗಿ ಕಾಬೂಲ್ ಗೆ ಲಗ್ಗೆ ಇಟ್ಟಿದ್ದರು. ಇದರಿಂದ ಹೆದರಿ ತಾಲಿಬಾನಿಗಳಿಗೆ ಅಧಿಕಾರ ಹಸ್ತಾಂತರ ಮಾಡಿ, ದೇಶ ಬಿಟ್ಟು ಪಲಾಯನ ಮಾಡಿರುವ ಅಧ್ಯಕ್ಷ ಅಶ್ರಫ್ ಘನಿ ವಿರುದ್ಧ ರಕ್ಷಣಾ ಸಚಿವರು ಕಿಡಿಕಾರಿದ್ದಾರೆ.

ಭೀಕರ ದೃಶ್ಯ: ಪ್ರಾಣ ಉಳಿಸಿಕೊಳ್ಳಲು ವಿಮಾನದ ಟೈರ್ ಮೇಲೆ ಹತ್ತಿದ ಅಫ್ಗಾನ್ ನಾಗರಿಕರು, ಕೆಳಗೆ ಬಿದ್ದು ಸಾವು, ವಿಡಿಯೋ!
ಅಘ್ಘಾನಿಸ್ತಾನ ತಾಲಿಬಾನಿಗಳ ಕಪಿಮುಷ್ಠಿಗೆ ಸಿಲುಕಿದೆ. ಇನ್ನು ತಾಲಿಬಾನಿಗಳ ಅಟ್ಟಹಾಸಕ್ಕೆ ಹೆದರಿ ಅಲ್ಲಿನ ಸಿರಿವಂತರು ಸೇರಿದಂತೆ ನಾಗರಿಕರು ದೇಶವನ್ನು ತೊರೆಯಲು ಮುಂದಾಗಿದ್ದಾರೆ. ಹೀಗಾಗಿ ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಾವಿರಾರೂ ಸಂಖ್ಯೆಯಲ್ಲಿ ಜನರು ದಾಂಗುಡಿ ಇಟ್ಟಿದ್ದಾರೆ.

ಕಳೆದ 24 ತಾಸಿನಲ್ಲಿ 193 ತಾಲಿಬಾನಿ ಉಗ್ರರನ್ನು ಹೊಡೆದುರುಳಿಸಿದ ಆಫ್ಘಾನಿಸ್ತಾನ್ ಭದ್ರತಾ ಪಡೆ
ಫ್ಘಾನಿಸ್ತಾನದಲ್ಲಿ ಕಳೆದ 24 ತಾಸಿನಲ್ಲಿ ಭದ್ರತಾ ಪಡೆಗಳು 193 ತಾಲಿಬಾನ್ ಉಗ್ರರನ್ನು ಹತ್ಯೆಗೈದಿದ್ದು, 13 ಐಇಡಿಗಳನ್ನು ನಿಷ್ಕ್ರಿಯಗೊಳಿಸಿವೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಫವಾದ್ ಅಮಾನ್ ತಿಳಿಸಿದ್ದಾರೆ.

ನಮ್ಮ ನೆಲದಲ್ಲಿ ವಿದೇಶಿ ಮಿಲಿಟರಿ ನೆಲೆಗಳಿಗೆ ಅನುಮತಿ ನೀಡುವುದಿಲ್ಲ: ಪಾಕ್ ವಿದೇಶಾಂಗ ಸಚಿವ ಖುರೇಷಿ
ನಮ್ಮ ಭೂಪ್ರದೇಶದಲ್ಲಿ ಅಥವಾ ನಮ್ಮ ನೆಲದಲ್ಲಿ ವಿದೇಶಿ ಮಿಲಿಟರಿ ನೆಲೆಗಳಿಗೆ ಅನುಮತಿಸುವುದಿಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಷಾ ಮಹಮೂದ್ ಖುರೇಷಿ ಮಾಧ್ಯಮಗಳಿಗೆ ತಿಳಿಸಿದರು.

ಆಫ್ಘಾನಿಸ್ತಾನ: ಕಾಬೂಲ್‍ನ ಶಾಲಾ ಆವರಣದಲ್ಲಿ ಸ್ಫೋಟ, ಮಕ್ಕಳು ಸೇರಿ 40 ಮಂದಿ ಸಾವು
ಆಫ್ಘಾನಿಸ್ತಾನ ರಾಜಧಾನಿಯಾದ ಇಲ್ಲಿನ ಶಾಲೆಯೊಂದರ ಆವರಣದಲ್ಲಿ ಶನಿವಾರ ಮಧ್ಯಾಹ್ನ ಸ್ಫೋಟ ಸಂಭವಿಸಿ ಕನಿಷ್ಠ 40 ಮಂದಿ ಮೃತಪಟ್ಟಿದ್ದಾರೆ.

ವಿಧಾನಸಭೆಯ ಮೇಲೆ ಗುಂಡಿನ ದಾಳಿ: ಅಧ್ಯಕ್ಷೀಯ ಅಭ್ಯರ್ಥಿ ಅಬ್ದುಲ್ಲ ಬಚಾವ್, 27 ಸಾವು
ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್ ನ ವಿಧಾನಸಭೆಯ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ 27 ಜನರು ಮೃತಪಟ್ಟಿದ್ದು, 29 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

