ವಿದೇಶAfghanistan-Pakistan War: ಪಾಕ್ ವೈಮಾನಿಕ ದಾಳಿಯಲ್ಲಿ ಮೂವರು ಅಫ್ಘಾನ್ ಕ್ರಿಕೆಟಿಗರು ಸಾವು; ಭಾರತದಂತೆ ಕಠಿಣ ನಿರ್ಧಾರ ತೆಗೆದುಕೊಂಡ ACB
ಸೌಹಾರ್ದ ಪಂದ್ಯದಲ್ಲಿ ಭಾಗವಹಿಸಲು ಅಫ್ಘಾನಿಸ್ತಾನದ ಸ್ಥಳೀಯ ಆಟಗಾರರು ಪಾಕಿಸ್ತಾನ ಗಡಿಯಲ್ಲಿರುವ ಪೂರ್ವ ಪಕ್ತಿಕಾ ಪ್ರಾಂತ್ಯದ ಉರ್ಗುನ್ನಿಂದ ಶರಾನಾಗೆ ಪ್ರಯಾಣಿಸಿದ್ದರು.